ಆನ್ ಲೈನ್ ಉತ್ಪನ್ನಗಳಿಗೆ ರಿಲಯನ್ಸ್ ಲೋಗೋ, ಬ್ರ್ಯಾಂಡ್ ಬಳಸುವಂತಿಲ್ಲ: ದೆಹಲಿ ಹೈ ಕೋರ್ಟ್ ಆದೇಶ
ದೆಹಲಿ : ದೆಹಲಿ ಹೈ ಕೋರ್ಟ್ ನಿಂದ ಮಂಗಳವಾರದಂದು ರಿಲಯನ್ಸ್ ಪರವಾಗಿ ಮಹತ್ವದ ಆದೇಶವೊಂದು ಬಂದಿದೆ. ಇದರಿಂದಾಗಿ ಭಾರತದಲ್ಲಿ ಪ್ರಬಲವಾಗಿ ಬೆಳವಣಿಗೆ ಕಾಣುತ್ತಿರುವ ಎಫ್ಎಂಸಿಜಿ ಹಾಗೂ ಇ-ಕಾಮರ್ಸ್ ವಲಯಗಳಿಗೆ ಬ್ರ್ಯಾಂಡ್ ರಕ್ಷಣೆ ದೊರೆತಂತಾಗಿದೆ. ಆನ್ ಲೈನ್ ರೀಟೇಲ್ ಅಂತ ಬಂದರೆ ಅಲ್ಲಿ “ಲೋಗೋ”ಗಳು ಹಾಗೂ ಬ್ರ್ಯಾಂಡ್ ಹೆಸರೇ ಮೂಲಭೂತವಾಗಿ ಗ್ರಾಹಕರು ತಮಗೆ ಬೇಕಾದ ಉತ್ಪನ್ನಗಳನ್ನು ಗುರುತಿಸುವ ಸುಳುಹುಗಳಾಗಿರುತ್ತವೆ. ಇಲ್ಲದಿದ್ದರೆ ಇದರಿಂದ ಗೊಂದಲ ಆಗುವ ಸಾಧ್ಯತೆ ಬಹಳ ಹೆಚ್ಚಿರುತ್ತದೆ ಎಂದು ಹೇಳಲಾಗಿದೆ. ರಿಲಯನ್ಸ್ ಮತ್ತು ಜಿಯೋ ಟ್ರೇಡ್ ಮಾರ್ಕ್ … Continue reading ಆನ್ ಲೈನ್ ಉತ್ಪನ್ನಗಳಿಗೆ ರಿಲಯನ್ಸ್ ಲೋಗೋ, ಬ್ರ್ಯಾಂಡ್ ಬಳಸುವಂತಿಲ್ಲ: ದೆಹಲಿ ಹೈ ಕೋರ್ಟ್ ಆದೇಶ
Copy and paste this URL into your WordPress site to embed
Copy and paste this code into your site to embed