‘ಇಸ್ರೇಲ್’ನ ‘ಡೆಲ್ಟಾ ಗಲಿಲ್’ ಜತೆ ಭಾರತದಲ್ಲಿ ಕಾರ್ಯತಂತ್ರ ಪಾಲುದಾರಿಕೆ ಘೋಷಿಸಿದ ‘ರಿಲಯನ್ಸ್ ರೀಟೇಲ್’

ಮುಂಬೈ : ಭಾರತದ ಮುಂಚೂಣಿ ರೀಟೇಲರ್ ಆದ ರಿಲಯನ್ಸ್ ರೀಟೇಲ್ ವೆಂಚರ್ಸ್ ಲಿಮಿಟೆಡ್ ಹಾಗೂ ಇಸ್ರೇಲ್ ನ ಡೆಲ್ಟಾ ಗಲಿಲ್ ಇಂಡಸ್ಟ್ರೀಸ್ ಸಂಬಂಧಿಸಿದಂತೆ ಮಂಗಳವಾರದಂದು ಪ್ರಮುಖ ಘೋಷಣೆ ಹೊರಬಿದ್ದಿದೆ. ಇದರೊಂದಿಗೆ ಭಾರತದಲ್ಲಿ ಈ ಎರಡೂ ಕಂಪನಿಗಳು ಕಾರ್ಯತಂತ್ರ ಪಾಲುದಾರಿಕೆಯನ್ನು ಪ್ರಕಟಿಸಿವೆ. ಶೇಕಡಾ 50/50ರ ಜಂಟಿ ಉದ್ಯಮ ಇದಾಗಿದೆ. ಡೆಲ್ಟಾ ಗಲಿಲ್ ಟೆಲ್ ಅವಿವ್ ಷೇರು ಮಾರುಕಟ್ಟೆಯಲ್ಲಿ ಲಿಸ್ಟಿಂಗ್ ಆಗಿದೆ. ಈ ಸಂಸ್ಥೆಯು ಜಾಗತಿಕ ದಿರಿಸು ಉತ್ಪಾದಕರಾಗಿ ಗುರುತಿಸಿಕೊಂಡಿದ್ದು, ಜತೆಗೆ ಮಾರ್ಕೆಟಿಂಗ್ ಸಹ ಮಾಡುತ್ತದೆ. ಬ್ರ್ಯಾಂಡೆಡ್ ಬಟ್ಟೆಗಳು, ಖಾಸಗಿ … Continue reading ‘ಇಸ್ರೇಲ್’ನ ‘ಡೆಲ್ಟಾ ಗಲಿಲ್’ ಜತೆ ಭಾರತದಲ್ಲಿ ಕಾರ್ಯತಂತ್ರ ಪಾಲುದಾರಿಕೆ ಘೋಷಿಸಿದ ‘ರಿಲಯನ್ಸ್ ರೀಟೇಲ್’