ಬೆಂಗಳೂರಿನ ‘1ಎಂಜಿ ಮಾಲ್’ನಲ್ಲಿ ‘ರಿಲಯನ್ಸ್’ನ ಫ್ರೆಶ್ ಪಿಕ್’ ಮಳಿಗೆ ಓಪನ್ | Reliance’s fresh Pick store
ಬೆಂಗಳೂರು : ರಿಲಯನ್ಸ್ ರೀಟೇಲ್‌ನ ಪ್ರಮುಖ ದಿನಸಿ ಮಳಿಗೆಯ ಬ್ರ್ಯಾಂಡ್ ಫ್ರೆಶ್‌ಪಿಕ್, ಬೆಂಗಳೂರಿನಲ್ಲಿ ತನ್ನ ಮೊದಲ ಮಳಿಗೆ ಪ್ರಾರಂಭಿಸುತ್ತಿದೆ. ಟ್ರಿನಿಟಿ ವೃತ್ತದ 1ಎಂಜಿ ಮಾಲ್‌ನ 4ನೇ ಮಹಡಿಯಲ್ಲಿ ಹೊಸ ಮಳಿಗೆ ಸಜ್ಜಾಗಿದೆ. ಫ್ರೆಶ್‌ಪಿಕ್ ಬ್ರ್ಯಾಂಡ್ ಭಾರತದಲ್ಲಿ ತೆರೆಯುತ್ತಿರುವ ಎರಡನೇ ಮಳಿಗೆ ಇದಾಗಿದೆ. ಮುಂಬೈನಲ್ಲಿ ಮೊದಲ ಮಳಿಗೆಯು ಅಭೂತಪೂರ್ವ ಯಶಸ್ಸು ಕಂಡ ಬಳಿಕ ಬೆಂಗಳೂರಿನಲ್ಲಿ ಎರಡನೇ ಮಳಿಗೆ ತೆರೆಯಲಾಗುತ್ತಿದೆ. 1ಎಂಜಿ ಮಾಲ್‌ನಲ್ಲಿ ಇರುವ ಹೊಸ ಮಳಿಗೆಯು 14,000 ಚದರ ಅಡಿ ವಿಸ್ತೀರ್ಣವನ್ನು ಹೊಂದಿದೆ. ಸಾಟಿಯಿಲ್ಲದ ಉತ್ತಮ ಶಾಪಿಂಗ್ ಅನುಭವವನ್ನು … Continue reading ಬೆಂಗಳೂರಿನ ‘1ಎಂಜಿ ಮಾಲ್’ನಲ್ಲಿ ‘ರಿಲಯನ್ಸ್’ನ ಫ್ರೆಶ್ ಪಿಕ್’ ಮಳಿಗೆ ಓಪನ್ | Reliance’s fresh Pick store
Copy and paste this URL into your WordPress site to embed
Copy and paste this code into your site to embed