BREAKING: ಸಿಎಂ ಸಿದ್ಧರಾಮಯ್ಯಗೆ ಮತ್ತೆ ರಿಲೀಫ್: ಡಿ.10ಕ್ಕೆ ‘ಮುಡಾ ಕೇಸ್’ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್ | CM Siddaramaiah

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಕೇಸ್ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿದ್ದಂತ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಡಿಸೆಂಬರ್.10ಕ್ಕೆ ಮುಂದೂಡಿಕೆ ಮಾಡಿದೆ. ಈ ಮೂಲಕ ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ಮತ್ತೆ ತಾತ್ಕಾಲಿಕ ರಿಲೀಫ್ ನೀಡಿದೆ. ಮುಡಾ ಅಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಹಾಗೂ ಲೋಕಾಯುಕ್ತ ಅಧಿಕಾರಿಗಳು ತನಿಖೆ ನಡೆಸಿದ್ದು, ದೂರುದಾರ ಸ್ನೇಹಮಯಿ ಕೃಷ್ಣ ಅವರು, ಲೋಕಾಯುಕ್ತದ ತನಿಖೆಯ ಮೇಲೆ ನಂಬಿಕೆ ಇಲ್ಲ ಎಂದು ಹೈಕೋರ್ಟಿಗೆ ಸಿಬಿಐ ತನಿಖೆ ನಡೆಸಬೇಕೆಂದು ಅರ್ಜಿ ಸಲ್ಲಿಸಿದ್ದರು. ಇಂದು ಹೈಕೋರ್ಟ್ … Continue reading BREAKING: ಸಿಎಂ ಸಿದ್ಧರಾಮಯ್ಯಗೆ ಮತ್ತೆ ರಿಲೀಫ್: ಡಿ.10ಕ್ಕೆ ‘ಮುಡಾ ಕೇಸ್’ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್ | CM Siddaramaiah