Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS: ರಾಜ್ಯದ ‘ಅರಣ್ಯ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್: ಮಾಸಿಕ ‘2000 ಅಪಾಯ ಭತ್ಯೆ’ ನೀಡಲು ಸರ್ಕಾರ ಆದೇಶ

06/06/2025 2:32 PM

ಧಾರ್ಮಿಕ ದತ್ತಿ ಇಲಾಖೆಯಿಂದ ಕರ್ನಾಟಕ ಭಾರತ ಗೌರವ ದಕ್ಷಿಣ ಕ್ಷೇತ್ರಗಳ ಯಾತ್ರೆ: ಸರ್ಕಾರದಿಂದ ಸಿಗುತ್ತೆ 5000 ಹಣ

06/06/2025 2:21 PM

ಬೆಂಗಳೂರಿನ ಕಾಲ್ತುಳಿತ ದುರಂತ: ಬಿಜೆಪಿ-ಜೆಡಿಎಸ್ ನಾಯಕರಿಗೆ ಮಾಜಿ ಪರಿಷತ್ ಸದಸ್ಯ ರಮೇಶ್ ಬಾಬು ಈ ತಿರುಗೇಟು

06/06/2025 2:07 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಧಾರ್ಮಿಕ ದತ್ತಿ ಇಲಾಖೆಯಿಂದ ಕರ್ನಾಟಕ ಭಾರತ ಗೌರವ ದಕ್ಷಿಣ ಕ್ಷೇತ್ರಗಳ ಯಾತ್ರೆ: ಸರ್ಕಾರದಿಂದ ಸಿಗುತ್ತೆ 5000 ಹಣ
KARNATAKA

ಧಾರ್ಮಿಕ ದತ್ತಿ ಇಲಾಖೆಯಿಂದ ಕರ್ನಾಟಕ ಭಾರತ ಗೌರವ ದಕ್ಷಿಣ ಕ್ಷೇತ್ರಗಳ ಯಾತ್ರೆ: ಸರ್ಕಾರದಿಂದ ಸಿಗುತ್ತೆ 5000 ಹಣ

By kannadanewsnow0906/06/2025 2:21 PM

ಬೆಂಗಳೂರು: ರಾಜ್ಯ ಧಾರ್ಮಿಕ ದತ್ತಿ ಇಲಾಖೆಯಿಂದ ಕರ್ನಾಟಕ ಭಾರತ ಗೌರವ ದಕ್ಷಿಣ ಕ್ಷೇತ್ರಗಳ ಯಾತ್ರೆಯನ್ನು ಆಯೋಜಿಸಲಾಗುತ್ತಿದೆ. ಇದಕ್ಕೆ ನೀವು 10,000 ಪಾವತಿಸಿದ್ರೇ, 5000 ಸರ್ಕಾರವೇ ಭರಿಸಲಿದೆ.

ಧಾರ್ಮಿಕ ದತ್ತಿ ಇಲಾಖೆಯಿಂದ ಕರ್ನಾಟಕ ಭಾರತ ಗೌರವ ದಕ್ಷಿಣ ಕ್ಷೇತ್ರಗಳ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ರಾಮೇಶ್ವರ, ಕನ್ಯಾಕುಮಾರಿ, ಮಧುರೈ, ತಿರುವನಂತಪುರಂ ಕ್ಷೇತ್ರಗಳನ್ನು ಒಳಗೊಂಡ 6 ದಿನಗಳ ಪ್ರವಾಸ ಇದಾಗಿದೆ.

ಈ ಪ್ಯಾಕೇಜ್‌ಗೆ ಒಟ್ಟು ₹15,000 ತಗುಲಲಿದ್ದು, ಈ ಪೈಕಿ ಕರ್ನಾಟಕ ಸರ್ಕಾರದ ವತಿಯಿಂದ ₹5,000 ಭರಿಸಲಾಗುತ್ತದೆ. ಯಾತ್ರಾರ್ಥಿಗಳು ಬುಕ್ಕಿಂಗ್‌ ಮೊತ್ತವಾಗಿ ₹10,000 ಮಾತ್ರ ಪಾವತಿಸಬೇಕಾಗುತ್ತದೆ.

3 ಟೈರ್‌ ಎ.ಸಿ. ರೈಲಿನಲ್ಲಿ ಪ್ರಯಾಣ, ಊಟ, ವಸತಿ, ಸ್ಥಳೀಯ ಸಾರಿಗೆ ಮತ್ತು ದರ್ಶನದ ವ್ಯವಸ್ಥೆ ಇರುತ್ತದೆ. ಪ್ರತಿ ಕೋಚ್‌ಗೆ ಪ್ರವಾಸ ಮಾರ್ಗದರ್ಶಕರು, ರೈಲಿನಲ್ಲಿ ಭದ್ರತಾ ವ್ಯವಸ್ಥೆ ಇರುತ್ತದೆ.

ಟಿಕೆಟ್‌ ಬುಕ್ಕಿಂಗ್‌ಗಾಗಿ https://irctctourism.com ವೆಬ್‌ಸೈಟ್‌ಗೆ ಭೇಟಿ ನೀಡಬಹುದು. ಅಥವಾ 9363488229 ಗೆ ಕರೆ ಮಾಡಬಹುದು.

ಧಾರ್ಮಿಕ ದತ್ತಿ ಇಲಾಖೆಯಿಂದ ಕರ್ನಾಟಕ ಭಾರತ ಗೌರವ ದಕ್ಷಿಣ ಕ್ಷೇತ್ರಗಳ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ರಾಮೇಶ್ವರ, ಕನ್ಯಾಕುಮಾರಿ, ಮಧುರೈ, ತಿರುವನಂತಪುರಂ ಕ್ಷೇತ್ರಗಳನ್ನು ಒಳಗೊಂಡ 6 ದಿನಗಳ ಪ್ರವಾಸ ಇದಾಗಿದೆ.

ಈ ಪ್ಯಾಕೇಜ್‌ಗೆ ಒಟ್ಟು ₹15,000 ತಗುಲಲಿದ್ದು, ಈ ಪೈಕಿ ಕರ್ನಾಟಕ ಸರ್ಕಾರದ ವತಿಯಿಂದ ₹5,000 ಭರಿಸಲಾಗುತ್ತದೆ.… pic.twitter.com/t3LaYRkLQv

— DIPR Karnataka (@KarnatakaVarthe) June 6, 2025

Share. Facebook Twitter LinkedIn WhatsApp Email

Related Posts

GOOD NEWS: ರಾಜ್ಯದ ‘ಅರಣ್ಯ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್: ಮಾಸಿಕ ‘2000 ಅಪಾಯ ಭತ್ಯೆ’ ನೀಡಲು ಸರ್ಕಾರ ಆದೇಶ

06/06/2025 2:32 PM2 Mins Read

ಬೆಂಗಳೂರಿನ ಕಾಲ್ತುಳಿತ ದುರಂತ: ಬಿಜೆಪಿ-ಜೆಡಿಎಸ್ ನಾಯಕರಿಗೆ ಮಾಜಿ ಪರಿಷತ್ ಸದಸ್ಯ ರಮೇಶ್ ಬಾಬು ಈ ತಿರುಗೇಟು

06/06/2025 2:07 PM3 Mins Read

BREAKING: ಚಿಕ್ಕಬಳ್ಳಾಪುರದಲ್ಲಿ ಧಾರುಣ ಘಟನೆ: ಇಬ್ಬರು ಹೆಣ್ಣುಮಕ್ಕಳ ಜೊತೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ

06/06/2025 1:56 PM1 Min Read
Recent News

GOOD NEWS: ರಾಜ್ಯದ ‘ಅರಣ್ಯ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್: ಮಾಸಿಕ ‘2000 ಅಪಾಯ ಭತ್ಯೆ’ ನೀಡಲು ಸರ್ಕಾರ ಆದೇಶ

06/06/2025 2:32 PM

ಧಾರ್ಮಿಕ ದತ್ತಿ ಇಲಾಖೆಯಿಂದ ಕರ್ನಾಟಕ ಭಾರತ ಗೌರವ ದಕ್ಷಿಣ ಕ್ಷೇತ್ರಗಳ ಯಾತ್ರೆ: ಸರ್ಕಾರದಿಂದ ಸಿಗುತ್ತೆ 5000 ಹಣ

06/06/2025 2:21 PM

ಬೆಂಗಳೂರಿನ ಕಾಲ್ತುಳಿತ ದುರಂತ: ಬಿಜೆಪಿ-ಜೆಡಿಎಸ್ ನಾಯಕರಿಗೆ ಮಾಜಿ ಪರಿಷತ್ ಸದಸ್ಯ ರಮೇಶ್ ಬಾಬು ಈ ತಿರುಗೇಟು

06/06/2025 2:07 PM

BREAKING: ಚಿಕ್ಕಬಳ್ಳಾಪುರದಲ್ಲಿ ಧಾರುಣ ಘಟನೆ: ಇಬ್ಬರು ಹೆಣ್ಣುಮಕ್ಕಳ ಜೊತೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ

06/06/2025 1:56 PM
State News
KARNATAKA

GOOD NEWS: ರಾಜ್ಯದ ‘ಅರಣ್ಯ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್: ಮಾಸಿಕ ‘2000 ಅಪಾಯ ಭತ್ಯೆ’ ನೀಡಲು ಸರ್ಕಾರ ಆದೇಶ

By kannadanewsnow0906/06/2025 2:32 PM KARNATAKA 2 Mins Read

ಮೈಸೂರು: ಹಗಲಿರುಳೆನ್ನದೆ, ಚಳಿ, ಮಳೆ ಗಾಳಿಯನ್ನು ಲೆಕ್ಕಿಸದೆ ಅರಣ್ಯ ಮತ್ತು ಅರಣ್ಯ ಸಂಪತ್ತು ಕಾಯುವ ಸಿಬ್ಬಂದಿಗೆ ವೇತನದ ಜೊತೆಗೆ ಆಹಾರಭತ್ಯೆ…

ಧಾರ್ಮಿಕ ದತ್ತಿ ಇಲಾಖೆಯಿಂದ ಕರ್ನಾಟಕ ಭಾರತ ಗೌರವ ದಕ್ಷಿಣ ಕ್ಷೇತ್ರಗಳ ಯಾತ್ರೆ: ಸರ್ಕಾರದಿಂದ ಸಿಗುತ್ತೆ 5000 ಹಣ

06/06/2025 2:21 PM

ಬೆಂಗಳೂರಿನ ಕಾಲ್ತುಳಿತ ದುರಂತ: ಬಿಜೆಪಿ-ಜೆಡಿಎಸ್ ನಾಯಕರಿಗೆ ಮಾಜಿ ಪರಿಷತ್ ಸದಸ್ಯ ರಮೇಶ್ ಬಾಬು ಈ ತಿರುಗೇಟು

06/06/2025 2:07 PM

BREAKING: ಚಿಕ್ಕಬಳ್ಳಾಪುರದಲ್ಲಿ ಧಾರುಣ ಘಟನೆ: ಇಬ್ಬರು ಹೆಣ್ಣುಮಕ್ಕಳ ಜೊತೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ

06/06/2025 1:56 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.