ಧಾರ್ಮಿಕ ದತ್ತಿ ಇಲಾಖೆಯಿಂದ ಕರ್ನಾಟಕ ಭಾರತ ಗೌರವ ದಕ್ಷಿಣ ಕ್ಷೇತ್ರಗಳ ಯಾತ್ರೆ: ಸರ್ಕಾರದಿಂದ ಸಿಗುತ್ತೆ 5000 ಹಣ

ಬೆಂಗಳೂರು: ರಾಜ್ಯ ಧಾರ್ಮಿಕ ದತ್ತಿ ಇಲಾಖೆಯಿಂದ ಕರ್ನಾಟಕ ಭಾರತ ಗೌರವ ದಕ್ಷಿಣ ಕ್ಷೇತ್ರಗಳ ಯಾತ್ರೆಯನ್ನು ಆಯೋಜಿಸಲಾಗುತ್ತಿದೆ. ಇದಕ್ಕೆ ನೀವು 10,000 ಪಾವತಿಸಿದ್ರೇ, 5000 ಸರ್ಕಾರವೇ ಭರಿಸಲಿದೆ. ಧಾರ್ಮಿಕ ದತ್ತಿ ಇಲಾಖೆಯಿಂದ ಕರ್ನಾಟಕ ಭಾರತ ಗೌರವ ದಕ್ಷಿಣ ಕ್ಷೇತ್ರಗಳ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ರಾಮೇಶ್ವರ, ಕನ್ಯಾಕುಮಾರಿ, ಮಧುರೈ, ತಿರುವನಂತಪುರಂ ಕ್ಷೇತ್ರಗಳನ್ನು ಒಳಗೊಂಡ 6 ದಿನಗಳ ಪ್ರವಾಸ ಇದಾಗಿದೆ. ಈ ಪ್ಯಾಕೇಜ್‌ಗೆ ಒಟ್ಟು ₹15,000 ತಗುಲಲಿದ್ದು, ಈ ಪೈಕಿ ಕರ್ನಾಟಕ ಸರ್ಕಾರದ ವತಿಯಿಂದ ₹5,000 ಭರಿಸಲಾಗುತ್ತದೆ. ಯಾತ್ರಾರ್ಥಿಗಳು ಬುಕ್ಕಿಂಗ್‌ ಮೊತ್ತವಾಗಿ ₹10,000 … Continue reading ಧಾರ್ಮಿಕ ದತ್ತಿ ಇಲಾಖೆಯಿಂದ ಕರ್ನಾಟಕ ಭಾರತ ಗೌರವ ದಕ್ಷಿಣ ಕ್ಷೇತ್ರಗಳ ಯಾತ್ರೆ: ಸರ್ಕಾರದಿಂದ ಸಿಗುತ್ತೆ 5000 ಹಣ