ಕುದುರೆಮುಖ ಅರಣ್ಯದಿಂದ ಕುಟುಂಬಗಳ ಸ್ಥಳಾಂತರ: ಸಚಿವ ಈಶ್ವರ ಖಂಡ್ರೆ

ಬೆಳಗಾವಿ ಸುವರ್ಣ ವಿಧಾನಸೌಧ : ಕುದುರೆಮುಖ ರಾಷ್ಟ್ರೀಯ ಉದ್ಯಾನ ವನದೊಳಗೆ ನೆಲೆಸಿರುವ 1382 ಕುಟುಂಬಗಳ ಪೈಕಿ 670 ಕುಟುಂಬಗಳು ಸ್ವಯಂ ಇಚ್ಛೆಯಿಂದ ಹೊರಬರುವ ಇಂಗಿತ ವ್ಯಕ್ತಪಡಿಸಿದ್ದು, ಹಂತ ಹಂತವಾಗಿ ಸ್ಥಳಾಂತರ ಮಾಡಲಾಗುತ್ತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ವಿಧಾನಸಭೆಗಿಂದು ತಿಳಿಸಿದ್ದಾರೆ. ಆರಗ ಜ್ಞಾನೇಂದ್ರ ಅವರು ನಿಯಮ 73ರಡಿ ಪ್ರಸ್ತಾಪಿಸಿದ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಸಚಿವರು, ಈಗಾಗಲೇ ಕುದುರೇಮುಖ ಅರಣ್ಯದ 356 ಕುಟುಂಬಗಳಿಗೆ ಪರಿಹಾರ ನೀಡಲಾಗಿದ್ದು, ಉಳಿದ 314 ಕುಟುಂಬಗಳ … Continue reading ಕುದುರೆಮುಖ ಅರಣ್ಯದಿಂದ ಕುಟುಂಬಗಳ ಸ್ಥಳಾಂತರ: ಸಚಿವ ಈಶ್ವರ ಖಂಡ್ರೆ