BIG NEWS: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿರುವುದು ‘180 ಜನೌಷಧಿ ಕೇಂದ್ರ’ ತೆರವು: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ರಾಜ್ಯದಲ್ಲಿ ಸಂಪೂರ್ಣವಾಗಿ ಜನೌಷಧಿ ಕೇಂದ್ರಗಳನ್ನ ಸ್ಥಗಿತಗೊಳಿಸಿಲ್ಲ. ಒಟ್ಟು 1400 ಜನೌಷಧಿ ಕೇಂದ್ರಗಳಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿರುವ 180 ಕೇಂದ್ರಗಳನ್ನ ಮಾತ್ರ ತೆರವುಗೊಳಿಸಲು ಬಗ್ಗೆ ಚರ್ಚಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಗಳ ಮಾರಾಟಕ್ಕೆ ಅವಕಾಶ ಕೊಡುವುದು ಸರಿಯಲ್ಲ. ಸರ್ಕಾರವೇ ಉಚಿತವಾಗಿ ಔಷಧಿಗಳನ್ನ ನೀಡುವಾಗ, ಆಸ್ಪತ್ರೆಗಳಲ್ಲಿ ಔಷಧಿಗಳ ಮಾರಾಟ ಮಾಡುವ ಮೆಡಿಕಲ್ ಶಾಪ್ ಗಳು ಏಕೆ ಬೇಕು ಎಂದರು. ಜನೌಷಧಿ ಕೇಂದ್ರಗಳ ವಿಚಾರದಲ್ಲಿ ಬಿಜೆಪಿ ನಾಯಕರು ರಾಜಕೀಯ … Continue reading BIG NEWS: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿರುವುದು ‘180 ಜನೌಷಧಿ ಕೇಂದ್ರ’ ತೆರವು: ಸಚಿವ ದಿನೇಶ್ ಗುಂಡೂರಾವ್