ಬೆಂಗಳೂರಲ್ಲಿ ಅಪಾಯಕಾರಿ ಒಣಗಿದ ಮರ, ರೆಂಬೆ-ಕೊಂಬೆಗಳನ್ನು ತೆರವು
ಬೆಂಗಳೂರು : ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಒಣಗಿದ/ಅಪಾಯಕಾರಿ ಮರಗಳು ಮತ್ತು ರೆಂಬೆ-ಕೊಂಬೆಗಳ ತೆರವು ಕಾರ್ಯಾಚರಣೆ ನಡೆಸಿದ್ದಾಗೆ ಆಯುಕ್ತರಾದಂತ ರಾಜೇಂದ್ರ ಚೋಳನ್ ಮಾಹಿತಿ ನೀಡಿದ್ದಾರೆ. ಕೇಂದ್ರ ನಗರ ಪಾಲಿಕೆಯ ಆಯುಕ್ತರಾದ ರಾಜೇಂದ್ರ ಚೋಳನ್ ರವರ ಆದೇಶದ ಮೇರೆಗೆ ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ 6 ವಿಧಾನಸಭಾ ಕ್ಷೇತ್ರಗಳ ರಸ್ತೆಗಳಲ್ಲಿ, ಉದ್ಯಾನವನಗಳಲ್ಲಿ ಹಾಗೂ ಕೆರೆಗಳಲ್ಲಿ ಕೇಂದ್ರ ನಗರ ಪಾಲಿಕೆಯ ಅರಣ್ಯ ಘಟಕದಿಂದ 02-09-2025 ರಿಂದ ಇಲ್ಲಿಯವರೆಗೆ ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ಒಣಗಿದ ಹಾಗೂ ಅಪಾಯಕಾರಿ ಮರಗಳು ಮತ್ತು ಒಣಗಿದ … Continue reading ಬೆಂಗಳೂರಲ್ಲಿ ಅಪಾಯಕಾರಿ ಒಣಗಿದ ಮರ, ರೆಂಬೆ-ಕೊಂಬೆಗಳನ್ನು ತೆರವು
Copy and paste this URL into your WordPress site to embed
Copy and paste this code into your site to embed