ಸಾಮಾಜಿಕ ಮಾಧ್ಯಮಗಳಲ್ಲಿ ‘ಮೋದಿ ಕಾ ಪರಿವಾರ್’ ತೆಗೆದು ಹಾಕಿ: ಪ್ರಧಾನಿ ಮೋದಿ ಮನವಿ | Modi Ka Parivar

ನವದೆಹಲಿ: ಲೋಕಸಭಾ ಚುನಾವಣೆಗೆ ಮುನ್ನಾ ಮೋದಿಯವರು ಸಾಮಾಜಿಕ ಮಾಧ್ಯಮಗಳಲ್ಲಿ ತಮ್ಮ ಅನುಯಾಯಿಗಳಿಗೆ, ಕಾರ್ಯಕರ್ತರಿಗೆ ಮೋದಿ ಕಾ ಪರಿವಾರ್ ಅಂತ ಹೆಸರಿನ ಮುಂದೆ ಹಾಕಿಕೊಳ್ಳುವಂತೆ ಕರೆ ನೀಡಿದ್ದರು. ಈಗ ಸತತ ಮೂರನೇ ಅವಧಿಗೆ ಪ್ರಧಾನಿಯಾಗಿ ಪದಗ್ರಹಣದ ನಂತ್ರ, ಕೇಂದ್ರ ಸಚಿವ ಸಂಪುಟ ವಿಸ್ತರಣೆ ಬಳಿಕ, ಸಾಮಾಜಿಕ ಮಾಧ್ಯಮಗಳಲ್ಲಿ ಮೋದಿ ಕಾ ಪರಿವಾರ್ ಎಂಬುದನ್ನು ತೆಗೆದು ಹಾಕುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಮನವಿ ಮಾಡಿದ್ದಾರೆ. ಈ ಸಂಬಂಧ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಚುನಾವಣಾ ಪ್ರಚಾರದ ಮೂಲಕ, ಭಾರತದಾದ್ಯಂತ … Continue reading ಸಾಮಾಜಿಕ ಮಾಧ್ಯಮಗಳಲ್ಲಿ ‘ಮೋದಿ ಕಾ ಪರಿವಾರ್’ ತೆಗೆದು ಹಾಕಿ: ಪ್ರಧಾನಿ ಮೋದಿ ಮನವಿ | Modi Ka Parivar