BREAKING: ಇಂದು ರಾತ್ರಿಯೇ CUET-PG, ಫಲಿತಾಂಶ ಪ್ರಕಟ ಯುಜಿಸಿ ಅಧ್ಯಕ್ಷ ಜಗದೀಶ್ ಕುಮಾರ್ ಮಾಹಿತಿ!

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ಇಂದು ರಾತ್ರಿಯೊಳಗೆ ಸಿಯುಇಟಿ-ಪಿಜಿ ಫಲಿತಾಂಶಗಳನ್ನು ಪ್ರಕಟಿಸಲು ಕೆಲಸ ಮಾಡುತ್ತಿದೆ ಎಂದು ವಿಶ್ವವಿದ್ಯಾಲಯ ಧನಸಹಾಯ ಆಯೋಗದ ಅಧ್ಯಕ್ಷ ಜಗದೀಶ್ ಕುಮಾರ್ ಶುಕ್ರವಾರ ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ನೀಡಿದ್ದಾರೆ. ಯುಜಿಸಿ ಅಧ್ಯಕ್ಷ ಜಗದೀಶ್ ಕುಮಾರ್ ಅವರು ಏಪ್ರಿಲ್ 12 ರಂದು ಎಕ್ಸ್ನಲ್ಲಿ ಪೋಸ್ಟ್ ಮಾಡಿ, “ಇಂದು ರಾತ್ರಿಯೊಳಗೆ ಸಿಯುಇಟಿ-ಪಿಜಿ ಫಲಿತಾಂಶಗಳನ್ನು ಪ್ರಕಟಿಸಲು ಎನ್ಟಿಎ ಕೆಲಸ ಮಾಡುತ್ತಿದೆ. ಈ ಅಂಕಗಳನ್ನು ಹಲವಾರು ಭಾರತೀಯ ವಿಶ್ವವಿದ್ಯಾಲಯಗಳಲ್ಲಿ ವಿವಿಧ ಪಿಜಿ ಕಾರ್ಯಕ್ರಮಗಳ ಪ್ರವೇಶಕ್ಕಾಗಿ ಬಳಸಲಾಗುತ್ತದೆ ಅಂತ ಹೇಳಿದ್ದಾರೆ. … Continue reading BREAKING: ಇಂದು ರಾತ್ರಿಯೇ CUET-PG, ಫಲಿತಾಂಶ ಪ್ರಕಟ ಯುಜಿಸಿ ಅಧ್ಯಕ್ಷ ಜಗದೀಶ್ ಕುಮಾರ್ ಮಾಹಿತಿ!