ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದಲ್ಲಿ (Sabarimala Ayyappan Temple) ಚಿನ್ನದ ಮೂರ್ತಿಗಳ ಕಳ್ಳತನ ಪ್ರಕರಣವನ್ನು ಭೇದಿಸಲುವಲ್ಲಿ ಸ್ಥಳೀಯ ಪೊಲೀರು ಯಶಸ್ವಿಯಾಗಿದ್ದಾರೆ.
ದ್ವಾರಪಾಲಕ ವಿಗ್ರಹಕ್ಕೆ ಹೊದಿಸಿದ 42.8 ಕೆಜಿ ತೂಕದ ಕವಚದಲ್ಲಿ 4.5 ಕೆಜಿ ಚಿನ್ನ ನಾಪತ್ತೆಯಾಗಿತ್ತು. ಈ ಬಗ್ಗೆ , ಈ ಬಗ್ಗೆ ತನಿಖೆ ನಡೆಸುವಂತೆ ತಿರುವಾಂಕೂರು ದೇವಸ್ವಂ ಮಂಡಳಿಯ (ಟಿಡಿಬಿ) ಭದ್ರತಾ ಅಧಿಕಾರಿಗಳಿಗೆ ಕೇರಳ ಹೈಕೋರ್ಟ್ ನಿರ್ದೇಶನ ನೀಡಿತ್ತು.