ಬೆಂಗಳೂರಲ್ಲಿ ಪಾದಚಾರಿ ಮಾರ್ಗ ಒತ್ತುವರಿ ಮುಲಾಜಿಲ್ಲದೇ ತೆರವುಗೊಳಿಸಿ: ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ ರಾವ್

ಬೆಂಗಳೂರು: ನಗರದಲ್ಲಿ ನಾಗರಿಕರಿಗೆ ಸುರಕ್ಷತೆ ಮತ್ತು ನಡೆಯಲು ಅನುಕೂಲಕರವಾಗುವಂತೆ, ಪಾದಚಾರಿ ಮಾರ್ಗ ಒತ್ತುವರಿಯಾಗಿರುವುದನ್ನು ಗುರುತಿಸಿ ತೆರವು ಕಾರ್ಯ ನಡೆಸುವಂತೆ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ನಾಗರಿಕರಿಗೆ ಸುಸಜ್ಜಿತ ಹಾಗೂ ಅನುಕೂಲಕರವಾದ ಪಾದಾಚಾರಿ ಮಾರ್ಗ ನಿರ್ಮಿಸುವ ಸಲುವಾಗಿ, ಅವರು ಇಂದು ಮಹದೇವಪುರ ವಲಯದ ಸೀತಾರಾಂಪಾಳ್ಯ ಮೆಟ್ರೋ ನಿಲ್ದಾಣದಿಂದ ಬಿಇಎಂಎಲ್ ಲೇಔಟ್ ಮೇನ್ ರೋಡ್ ವರೆಗೆ ಪಾದಾಚಾರಿ ಮಾರ್ಗಗಳನ್ನು ಪರಿಶೀಲನೆ ನಡೆಸಿ ಅಗತ್ಯ ಸೂಚನೆಗಳನ್ನು ನೀಡಿದರು. ಐ.ಟಿ.ಪಿ.ಎಲ್ ಮುಖ್ಯ ರಸ್ತೆಯಲ್ಲಿ ರಸ್ತೆಗೆ ಮರ … Continue reading ಬೆಂಗಳೂರಲ್ಲಿ ಪಾದಚಾರಿ ಮಾರ್ಗ ಒತ್ತುವರಿ ಮುಲಾಜಿಲ್ಲದೇ ತೆರವುಗೊಳಿಸಿ: ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ ರಾವ್