ವಿಜಯಪುರ ವಿಮಾನ ನಿಲ್ದಾಣಕ್ಕೆ ಅಡ್ಡಿ ನಿವಾರಣೆ: ಸುಪ್ರೀಂಕೋರ್ಟ್ ನಿಲುವಿಗೆ ಎಂ.ಬಿ.ಪಾಟೀಲ ಸ್ವಾಗತ
ಬೆಂಗಳೂರು: ಸಾರ್ವಜನಿಕ ಮಹತ್ತ್ವದ ಯೋಜನೆಗಳಿಗೆ ಕೇಂದ್ರ ಪರಿಸರ ಮತ್ತು ಅರಣ್ಯ ಇಲಾಖೆಗಳು ಪೂರ್ವಾನ್ವಯವಾಗುವಂತೆ ಅನುಮೋದನೆಗಳನ್ನು ನೀಡಬಾರದೆಂದು ಈ ವರ್ಷದ ಮೇ ತಿಂಗಳಲ್ಲಿ ತಾನು ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್ ಹಿಂಪಡೆದುಕೊಂಡಿರುವುದು ಸ್ವಾಗತಾರ್ಹವಾಗಿದೆ. ಇದರಿಂದಾಗಿ, ವಿಜಯಪುರ ವಿಮಾನ ನಿಲ್ದಾಣ ಉದ್ಘಾಟನೆಗೆ ಇದ್ದ ಅಡೆತಡೆ ಬಹುಮಟ್ಟಿಗೆ ನಿವಾರಣೆಯಾಗಿದ್ದು, ನಿರೀಕ್ಷೆಯಂತೆ ಎಲ್ಲವೂ ಸುಗಮವಾಗಿ ನಡೆದರೆ ಯುಗಾದಿ ವೇಳೆಗೆ ಈ ವಿಮಾನ ನಿಲ್ದಾಣ ಕಾರ್ಯಾರಂಭ ಮಾಡುವ ವಿಶ್ವಾಸ ಇದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ಈ ಬಗ್ಗೆ ಮಂಗಳವಾರ … Continue reading ವಿಜಯಪುರ ವಿಮಾನ ನಿಲ್ದಾಣಕ್ಕೆ ಅಡ್ಡಿ ನಿವಾರಣೆ: ಸುಪ್ರೀಂಕೋರ್ಟ್ ನಿಲುವಿಗೆ ಎಂ.ಬಿ.ಪಾಟೀಲ ಸ್ವಾಗತ
Copy and paste this URL into your WordPress site to embed
Copy and paste this code into your site to embed