NWKRTCಗೆ ಕಿತ್ತೂರು ರಾಣಿ ಚೆನ್ನಮ್ಮ ಸಾರಿಗೆ ಸಂಸ್ಥೆಯೆಂದು ನಾಮಕರಣ ಮಾಡಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿನಂತಿ

ಗದಗ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಕಿತ್ತೂರು ರಾಣಿ ಚೆನ್ನಮ್ಮ ರಸ್ತೆ ಸಾರಿಗೆ ಸಂಸ್ಥೆ ಎಂದು ನಾಮಕರಣ ಮಾಡಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಚಿವ ರಾಮಲಿಂಗಾ ರೆಡ್ಡಿ ಅವರಲ್ಲಿ ವಿನಂತಿಸಿದರು. ರಾಮಲಿಂಗಾ ರೆಡ್ಡಿ ಅವರು ಸಾರಿಗೆ ಇಲಾಖೆಯ ಸಾರಥ್ಯ ವಹಿಸಿಕೊಂಡ ನಂತರ ಇಲಾಖೆಯಲ್ಲಿ ಸಾಕಷ್ಟು ಹೊಸತನವನ್ನು ತಂದಿದ್ದಾರೆ. ರಾಜ್ಯಾದ್ಯಂತ 7,800 ಹೊಸ ಬಸ್ ಗಳನ್ನು ಒದಗಿಸಿದ್ದಾರೆ. ಜನರ ಪ್ರಯಾಣ ಸುಖಕರವಾಗಿರುವಂತೆ ನೋಡಿಕೊಳ್ಳಲು ಏನು ಬೇಕೋ ಅದನ್ನೆಲ್ಲ ಮಾಡುತ್ತಿದ್ದಾರೆ. ಶಕ್ತಿ ಯೋಜನೆ ಇಷ್ಟೊಂದು ದೊಡ್ಡ ಮಟ್ಟದಲ್ಲಿ ಯಶಸ್ಸು … Continue reading NWKRTCಗೆ ಕಿತ್ತೂರು ರಾಣಿ ಚೆನ್ನಮ್ಮ ಸಾರಿಗೆ ಸಂಸ್ಥೆಯೆಂದು ನಾಮಕರಣ ಮಾಡಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿನಂತಿ