ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಡಾ.ಮನಮೋಹನ್ ಸಿಂಗ್ ವಿವಿಯೆಂದು ಮರುನಾಮಕರಣ: ಸಚಿವ ಸಂಪುದ ನಿರ್ಣಯ

ಬೆಂಗಳೂರು: ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಡಾ.ಮನಮೋಹನ್ ಸಿಂಗ್ ಬೆಂಗಳೂರು ನಗರ ವಿವಿಯೆಂದು ಮರುನಾಮಕರಣ ಮಾಡಲು ಸಂಪುಟ ತೀರ್ಮಾನ ಕೈಗೊಂಡಿದೆ. ಇಂದು ನಂದಿಗಿರಿ ಧಾಮದಲ್ಲಿ ಆಯೋಜಿಸಿದ್ದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಡಾ.ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ ಎಂದು ಮರುನಾಮಕರಣ ಮಾಡಲು ತೀರ್ಮಾನಿಸಲಾಗಿದೆ. ಇಂದು ನಂದಿಗಿರಿ ಧಾಮದಲ್ಲಿ ಆಯೋಜಿಸಿದ್ದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಡಾ.ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ ಎಂದು ಮರುನಾಮಕರಣ ಮಾಡಲು ತೀರ್ಮಾನಿಸಲಾಗಿದೆ. pic.twitter.com/dVUpW4kEb9 … Continue reading ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಡಾ.ಮನಮೋಹನ್ ಸಿಂಗ್ ವಿವಿಯೆಂದು ಮರುನಾಮಕರಣ: ಸಚಿವ ಸಂಪುದ ನಿರ್ಣಯ