ಬೆಂಗಳೂರು ದಕ್ಷಿಣ ಜಿಲ್ಲೆ ಎಂಬ ಹೆಸರು ಬದಲಾವಣೆಯಿಂದ ಉದ್ಯೋಗ ಸೃಷ್ಟಿ ಹೆಚ್ಚಳ: ಡಿಸಿಎಂ ಡಿ.ಕೆ. ಶಿವಕುಮಾರ್

ಚನ್ನಪಟ್ಟಣ : “ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಹೆಸರು ಬದಲಾಯಿಸಿದ ಕಾರಣಕ್ಕೆ ಯುವ ಪೀಳಿಗೆಗೆ ಉದ್ಯೋಗ ಹಾಗು ಜೀವನ ಕಟ್ಟಿಕೊಳ್ಳಲು ಹೆಚ್ಚು ಅವಕಾಶಗಳು ಸೃಷ್ಟಿಯಾಗುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅಭಿಪ್ರಾಯ ಪಟ್ಟರು. ಚನ್ನಪಟ್ಟಣದ ಸರ್ಕಾರಿ ಬಾಲಕರ ಪದವಿಪೂರ್ವ ಕಾಲೇಜು ಆವರಣದಲ್ಲಿ ನಡೆದ ಬೃಹತ್ ಉದ್ಯೋಗ ಮೇಳದಲ್ಲಿ ಮಾತನಾಡಿದ ಅವರು “ಬೆಂಗಳೂರಿನ ಹೆಸರು ಈ ಜಿಲ್ಲೆಗೆ ಏಕೆ ಬೇಕು ಎಂದು ಒಂದಷ್ಟು ಜನ ಪ್ರಶ್ನೆ ಮಾಡುತ್ತಿದ್ದರು. ಜಿಲ್ಲೆಯಲ್ಲಿ ಉದ್ಯೋಗ ಸೃಷ್ಟಿ ಆಗುವುದು ಬೇಕಿಲ್ಲವೆ. ಉದ್ಯೋಗ ಸೃಷ್ಟಿ ಮಾಡುವುದೇ ಕಾಂಗ್ರೆಸ್ … Continue reading ಬೆಂಗಳೂರು ದಕ್ಷಿಣ ಜಿಲ್ಲೆ ಎಂಬ ಹೆಸರು ಬದಲಾವಣೆಯಿಂದ ಉದ್ಯೋಗ ಸೃಷ್ಟಿ ಹೆಚ್ಚಳ: ಡಿಸಿಎಂ ಡಿ.ಕೆ. ಶಿವಕುಮಾರ್