ಕರ್ನಾಟಕ ಸೇರಿ ಕೆಲ ರಾಜ್ಯಗಳಲ್ಲಿ ನವೀಕರಿಸಬಹುದಾದ ಇಂಧನ ಕ್ಷೇತ್ರ ಕಡೆಗಣನೆ: HDD ಬೇಸರ
ನವದೆಹಲಿ: ನವೀಕರಿಸಬಹುದಾದ ಇಂಧನ ಶಕ್ತಿಗಳ ಬಗ್ಗೆ ರಾಜ್ಯಸಭೆಯಲ್ಲಿ ಇಂದು ಮಹತ್ವದ ಭಾಷಣ ಮಾಡಿದ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು, ಈ ಕ್ಷೇತ್ರವನ್ನು ಕರ್ನಾಟಕವೂ ಸೇರಿ ಹಲವಾರು ರಾಜ್ಯಗಳು ಕಡೆಗಣಿಸುತ್ತಿದೆ ಎಂದು ಅತ್ಯಂತ ಬೇಸರದಿಂದ ಹೇಳಿದರು. ರಾಜ್ಯಸಭೆಯಲ್ಲಿ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯದ ಮೇಲಿನ ಚರ್ಚೆಯಲ್ಲಿ ಸೋಮವಾರ ಪಾಲ್ಗೊಂಡು ಮಾತನಾಡಿದರು ಅವರು. ಹಿಂದೆ ಕರ್ನಾಟಕ ರಾಜ್ಯವು ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಇಡೀ ದೇಶಕ್ಕೆ ನಾಯಕತ್ವ ನೀಡಿತ್ತು. ಈ ಕ್ಷೇತ್ರದಲ್ಲಿ ಗಣನೀಯ ದಾಪುಗಾಲು ಇರಿಸಿತ್ತು. ಆದರೆ ಕೆಲ ವರ್ಷಗಳಿಂದ ಈಚೆಗೆ … Continue reading ಕರ್ನಾಟಕ ಸೇರಿ ಕೆಲ ರಾಜ್ಯಗಳಲ್ಲಿ ನವೀಕರಿಸಬಹುದಾದ ಇಂಧನ ಕ್ಷೇತ್ರ ಕಡೆಗಣನೆ: HDD ಬೇಸರ
Copy and paste this URL into your WordPress site to embed
Copy and paste this code into your site to embed