BREAKING: ಖ್ಯಾತ ಪತ್ರಕರ್ತ ಟಿ.ಜೆ.ಎಸ್ ಜಾರ್ಜ್ ವಿಧಿವಶ
ಬೆಂಗಳೂರು: ಖ್ಯಾತ ಪತ್ರಕರ್ತ ಟಿ.ಜೆ.ಎಸ್ ಜಾರ್ಜ್ ಅವರು ನಿಧನ ಹೊಂದಿರುವ ಸುದ್ದಿ ಕೇಳಿ ಮನಸ್ಸಿಗೆ ಅತ್ಯಂತ ನೋವಾಯಿತು. ಅವರ ಅಗಲಿಕೆಯಿಂದ ಭಾರತೀಯ ಪತ್ರಿಕಾರಂಗ ಒಬ್ಬ ಹಿರಿಯ ಮಾರ್ಗದರ್ಶಕನನ್ನು ಕಳೆದುಕೊಂಡಂತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಎಕ್ಸ್ ಮಾಡಿರುವ ಅವರು, ಭಾರತೀಯ ಪತ್ರಿಕಾ ರಂಗದಲ್ಲಿ ಸುದೀರ್ಘ ಸೇವೆ ಸಲ್ಲಿಸುವ ಮೂಲಕ ತಮ್ಮದೇ ಆದ ಛಾಪು ಮೂಡಿಸಿದ್ದ ಟಿ.ಜೆ.ಎಸ್ ಜಾರ್ಜ್ ಅವರು ಅಂಕಣಕಾರರಾಗಿ ರಾಜಕೀಯ ವಿದ್ಯಮಾನಗಳ ವಿಶ್ಲೇಷಣೆ ಮೂಲಕ ರಾಜಕೀಯ … Continue reading BREAKING: ಖ್ಯಾತ ಪತ್ರಕರ್ತ ಟಿ.ಜೆ.ಎಸ್ ಜಾರ್ಜ್ ವಿಧಿವಶ
Copy and paste this URL into your WordPress site to embed
Copy and paste this code into your site to embed