ಬೆಂಗಳೂರು: ನಟ ದರ್ಶನ್ ಅವರು ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜೈಲು ಪಾಲಾಗಿದ್ದಾರೆ. ಅವರು ಈ ಪ್ರಕರಣದಲ್ಲಿ ಜಾಮೀನಿಗಾಗಿ ಸಲ್ಲಿಸಿದ್ದಂತ ಅರ್ಜಿಯನ್ನು ಸೆಪ್ಟೆಂಬರ್.30ಕ್ಕೆ ಕೋರ್ಟ್ ಮುಂದೂಡಿಕೆ. ಹೀಗಾಗಿ ನಟ ದರ್ಶನ್ ಗೆ ಜೈಲೇ ಗತಿ ಎನ್ನುವಂತೆ ಆಗಿದೆ. ಇಂದು ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಎ2 ಆರೋಪಿಯಾಗಿರುವಂತ ನಟ ದರ್ಶನ್ ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ಬೆಂಗಳೂರಿನ 57ನೇ ಸಿಟಿ ಸಿವಿಲ್ ನ್ಯಾಯಾಲಯವು ನಡೆಸಿತು. ಹಿರಿಯ ವಕೀಲರು ಬರಬೇಕಿರುವುದರಿಂದ ಕಾಲಾವಕಾಶವನ್ನು ಎಸ್ ಪಿಪಿ ಪ್ರಸನ್ನ ಕುಮಾರ್ ಕೋರಿದರು. … Continue reading BREAKING: ರೇಣುಕಾಸ್ವಾಮಿ ಕೊಲೆ ಕೇಸ್: ಸೆ.30ಕ್ಕೆ ‘ನಟ ದರ್ಶನ್’ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ | Actor Darshan
Copy and paste this URL into your WordPress site to embed
Copy and paste this code into your site to embed