BREAKING : ರೇಣುಕಾ ಸ್ವಾಮಿ ಕೊಲೆ ಕೇಸ್ : ಪವಿತ್ರಾಗೌಡ ಜಾಮೀನು ಅರ್ಜಿ ವಿಚಾರಣೆ ಸೆ.30ಕ್ಕೆ ಮುಂದೂಡಿಕೆ

ಬೆಂಗಳೂರು : ದರ್ಶನ್ ಮತ್ತು ಗ್ಯಾಂಗ್ನಿಂದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಕೊಲೆ ಪ್ರಕರಣದ A1 ಆರೋಪಿಯಾಗಿರಿವ ಪವಿತ್ರ ಗೌಡ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಸೆಷನ್ಸ್ ಕೋರ್ಟ್,ಸೆಪ್ಟೆಂಬರ್ 30ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ. ವಿಚಾರಣೆ ವೇಳೆ ಜಾಮೀನು ಅರ್ಜಿಗೆ ಎಸ್ಪಿಪಿ ಪ್ರಸನ್ನ ಕುಮಾರ್ ಆಕ್ಷೇಪಣೆ ಸಲ್ಲಿಸಿದ್ದಾರೆ. ಈ ವೇಳೆ ಪವಿತ್ರಗೌಡ ಪರ ಹಿರಿಯ ವಕೀಲ ಟಾಮಿ ಸೇಬಾಸ್ಟಿಯನ್ ಇದೀಗ ವಾದಿಸುತ್ತಿದ್ದಾರೆ. ಆಕ್ಷೇಪಣೆಯಲ್ಲಿರುವ ಅಂಶವನ್ನು ಟಾಮಿ ಸೆಬಸ್ಟಿಯನ್ ಓದುತ್ತಿದ್ದಾರೆ.ಇತರೆ ಆರೋಪಿಗಳೊಂದಿಗೆ ಸಂಚು ರೂಪಿಸಿದ … Continue reading BREAKING : ರೇಣುಕಾ ಸ್ವಾಮಿ ಕೊಲೆ ಕೇಸ್ : ಪವಿತ್ರಾಗೌಡ ಜಾಮೀನು ಅರ್ಜಿ ವಿಚಾರಣೆ ಸೆ.30ಕ್ಕೆ ಮುಂದೂಡಿಕೆ