ರೇಣುಕಾಸ್ವಾಮಿ ಹತ್ಯೆ ಕೇಸ್: ನಾಳೆ ನಟ ದರ್ಶನ್ ಜಾಮೀನು ರದ್ದು ಭವಿಷ್ಯ ಸುಪ್ರೀಂ ಕೋರ್ಟ್ ನಲ್ಲಿ ನಿರ್ಧಾರ

ಬೆಂಗಳೂರು: ನಟ ದರ್ಶನ್ ಅಂಡ್ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಕೊಲೆ ಕೇಸ್ ಸಂಬಂಧ ರಾಜ್ಯ ಸರ್ಕಾರ ಜಾಮೀನು ರದ್ದುಕೋರಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆ, ನಾಳೆ ಸುಪ್ರೀಂ ಕೋರ್ಟ್ ನಲ್ಲಿ ನಡೆಯಲಿದೆ. ನಾಳೆ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಭೀಕರ ಮರ್ಡರ್ ಸಂಬಂಧ ನಟ ದರ್ಶನ್ ಅಂಡ್ ಗ್ಯಾಂಗ್ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. ಈ ಅರ್ಜಿಯನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಪರ್ದಿವಾಲಾ, ನ್ಯಾಯಮೂರ್ತಿ ಮಹದೇವನ್ ನೇತೃತ್ವದ ಪೀಠದಲ್ಲಿ ವಿಚಾರಣೆ ನಡೆಯಲಿದೆ. ನಟ ದರ್ಶನ್ ಸೇರಿ … Continue reading ರೇಣುಕಾಸ್ವಾಮಿ ಹತ್ಯೆ ಕೇಸ್: ನಾಳೆ ನಟ ದರ್ಶನ್ ಜಾಮೀನು ರದ್ದು ಭವಿಷ್ಯ ಸುಪ್ರೀಂ ಕೋರ್ಟ್ ನಲ್ಲಿ ನಿರ್ಧಾರ