ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆ ಒಂತರ ‘ಬಂದ್ಯಾ ಪುಟ್ಟ ಹೋದ್ಯಾ ಪುಟ್ಟ ಇದ್ದಂಗೆ’ ಇದೆ : ಎಂ.ಪಿ ರೇಣುಕಾಚಾರ್ಯ ಅಸಮಾಧಾನ

ಬೆಂಗಳೂರು : ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆ ವಿಚಾರದಲ್ಲಿ ಹಾಲಿ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ಅಸಮಾಧಾನ ಹೊರಹಾಕಿದ್ದಾರೆ. ಈ ಸ್ಥಾನ ನನಗೆ ಬಂದ್ಯಾ ಪುಟ್ಟ ಹೋದ್ಯಾ ಪುಟ್ಟ ಇದ್ದಂಗೆ ಇದೆ , ಇದರಲ್ಲಿ ಕೆಲಸ ಮಾಡೋದು ಏನು ಇಲ್ಲ. ಚೇಂಬರ್ ಮತ್ತು ಚೇರು ಬಿಟ್ರೆ ಏನು ಇಲ್ಲ,.ಎಂದು ಅಸಮಾಧಾನ ಹೊರ ಹಾಕಿದ್ದಾರೆ. ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕಿಂತ ನಾನು ಶಾಸಕನಾಗಿಯೇ ಇರುತ್ತೇನೆ. ನನಗೆ ಇದರ ಅವಶ್ಯಕತೆ ಇಲ್ಲ. ಈ ಸ್ಥಾನ ನನಗೆ ಬಂದ್ಯಾ ಪುಟ್ಟ … Continue reading ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆ ಒಂತರ ‘ಬಂದ್ಯಾ ಪುಟ್ಟ ಹೋದ್ಯಾ ಪುಟ್ಟ ಇದ್ದಂಗೆ’ ಇದೆ : ಎಂ.ಪಿ ರೇಣುಕಾಚಾರ್ಯ ಅಸಮಾಧಾನ