Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಚೀನಾದ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 21 ಮಂದಿ ದುರ್ಮರಣ, 60ಕ್ಕೂ ಹೆಚ್ಚು ಜನರಿಗೆ ಗಾಯ!

05/05/2026 8:31 AM

‘ಸಾಲ’ ಪಡೆದ ವ್ಯಕ್ತಿ ಮೃತಪಟ್ಟರೇ ಯಾರು ಪಾವತಿಸಬೇಕು? ಕಾನೂನು ನಿಯಮಗಳೇನು ತಿಳಿಯಿರಿ

05/05/2026 8:30 AM

​ಬಂಗಾಳದಲ್ಲಿ ‘ದೀದಿ’ಗೆ ಶಾಕ್: ‘ಇದು ಜನರ ತೀರ್ಪಲ್ಲ, ಲೂಟಿ!’:ತಿರುಗಿ ಬೀಳುವ ಎಚ್ಚರಿಕೆ ನೀಡಿದ ಮಮತಾ ಬ್ಯಾನರ್ಜಿ

05/05/2026 8:23 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರೇಣುಕಾಸ್ವಾಮಿ ಕೇಸ್ : ಪೊಲೀಸರ ವಿರುದ್ಧ ತಿರುಗಿಬಿದ್ದ ಆರೋಪಿಗಳು! ಕೋರ್ಟ್ ಮೆಟ್ಟಿಲೇರಿದ ‘ವೈಟ್ ಟೈಲ್ಸ್’ ರಹಸ್ಯವೇನು?
KARNATAKA

ರೇಣುಕಾಸ್ವಾಮಿ ಕೇಸ್ : ಪೊಲೀಸರ ವಿರುದ್ಧ ತಿರುಗಿಬಿದ್ದ ಆರೋಪಿಗಳು! ಕೋರ್ಟ್ ಮೆಟ್ಟಿಲೇರಿದ ‘ವೈಟ್ ಟೈಲ್ಸ್’ ರಹಸ್ಯವೇನು?

By kannadanewsnow0524/02/2026 10:38 AM
'I was ruined by the boys who were with me': Darshan repents before police

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದಿನಕ್ಕೊಂದು ಸ್ಫೋಟಕ ತಿರುವುಗಳು ಸಿಗುತ್ತಿವೆ. ಇದೀಗ ಪ್ರಕರಣದ ಮೂವರು ಆರೋಪಿಗಳು ಪೊಲೀಸರ ತನಿಖೆಯ ರೀತಿಗೆ ಆಕ್ಷೇಪ ವ್ಯಕ್ತಪಡಿಸಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ತನಿಖಾಧಿಕಾರಿಗಳು ಸಾಕ್ಷ್ಯಗಳನ್ನು ತಿರುಚಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ್ದಾರೆ.

ಪೊಲೀಸರ ವಿರುದ್ಧ ಆರೋಪಿಗಳ ಗಂಭೀರ ದೂರು ಆರೋಪಿಗಳು ನ್ಯಾಯಾಲಯಕ್ಕೆ ಸಲ್ಲಿಸಿರುವ ಅರ್ಜಿಯಲ್ಲಿ ಪ್ರಮುಖವಾಗಿ ಎರಡು ಅಂಶಗಳನ್ನು ಪ್ರಸ್ತಾಪಿಸಿದ್ದಾರೆ:

ಮೊಬೈಲ್ ವಶದ ಸ್ಥಳದ ಬಗ್ಗೆ ಗೊಂದಲ: ಪೊಲೀಸರು ನಮ್ಮ ಮೊಬೈಲ್‌ಗಳನ್ನು ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ವಶಕ್ಕೆ ಪಡೆದಿಲ್ಲ. ಬೇರೆ ಯಾವುದೋ ಸ್ಥಳದಲ್ಲಿ ಮೊಬೈಲ್ ವಶಪಡಿಸಿಕೊಂಡು, ಮಹಜರು ವರದಿಯಲ್ಲಿ ಕಾಮಾಕ್ಷಿಪಾಳ್ಯ ಎಂದು ಸುಳ್ಳು ದಾಖಲಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ವೈಟ್ ಟೈಲ್ಸ್ Vs ಮೊಜಾಕ್ ಫ್ಲೋರ್: ದೋಷಾರೋಪ ಪಟ್ಟಿಯಲ್ಲಿ (Charge Sheet) ಲಗತ್ತಿಸಲಾದ ಫೋಟೋಗಳಲ್ಲಿ ಬಿಳಿ ಬಣ್ಣದ ಟೈಲ್ಸ್ (White Tiles) ಕಂಡುಬರುತ್ತಿದೆ. ಆದರೆ, ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಹಳೆಯ ಮಾದರಿಯ ಮೊಜಾಕ್ ನೆಲವಿದೆ. ಈ ವ್ಯತ್ಯಾಸವು ಪೊಲೀಸರು ಪ್ರಕರಣದ ದಾರಿ ತಪ್ಪಿಸುತ್ತಿರುವುದಕ್ಕೆ ಸಾಕ್ಷಿ ಎಂದು ಆರೋಪಿಗಳು ವಾದಿಸಿದ್ದಾರೆ.

ನ್ಯಾಯಾಧೀಶರು ಜೈಲಿಗೆ ಬರಲಿ ಎಂದ ಆರೋಪಿಗಳು! ತನಿಖೆಯಲ್ಲಿ ಪಾರದರ್ಶಕತೆ ಇಲ್ಲದ ಕಾರಣ, ನ್ಯಾಯಾಧೀಶರೇ ಖುದ್ದಾಗಿ ಜೈಲಿಗೆ ಭೇಟಿ ನೀಡಬೇಕು ಮತ್ತು ಘಟನಾ ಸ್ಥಳಗಳನ್ನು ಪರಿಶೀಲಿಸಬೇಕು ಎಂದು ಆರೋಪಿಗಳು ಕೋರಿದ್ದಾರೆ. ಅಲ್ಲದೆ, ಪೊಲೀಸ್ ಠಾಣೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಕೂಡಲೇ ವಶಕ್ಕೆ ಪಡೆಯಬೇಕು, ಇಲ್ಲದಿದ್ದರೆ ಸಾಕ್ಷ್ಯ ನಾಶವಾಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಕೋರ್ಟ್ ನೀಡಿದ ಮಹತ್ವದ ಸೂಚನೆ

ಆರೋಪಿಗಳ ಅರ್ಜಿಯನ್ನು ಪುರಸ್ಕರಿಸಿರುವ ನ್ಯಾಯಾಲಯವು ವಿಚಾರಣೆಯನ್ನು ನಿಗದಿಪಡಿಸಿದೆ. ಅಷ್ಟೇ ಅಲ್ಲದೆ, ಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿರುವ ಕೋರ್ಟ್, “ಮುಂದಿನ ವಿಚಾರಣೆ ತನಕ ಪೊಲೀಸ್ ಠಾಣೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಯಾವುದೇ ಕಾರಣಕ್ಕೂ ನಾಶಪಡಿಸಬಾರದು” ಎಂದು ಆದೇಶಿಸಿದೆ.

ಈ ಬೆಳವಣಿಗೆಯಿಂದಾಗಿ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖೆಯಲ್ಲಿ ಪೊಲೀಸರು ಸಲ್ಲಿಸಿರುವ ಸಾಕ್ಷ್ಯಾಧಾರಗಳ ಮೇಲೆ ಅನುಮಾನದ ಹುತ್ತ ಬೆಳೆಯುವಂತಾಗಿದ್ದು, ಮುಂದಿನ ವಿಚಾರಣೆ ಸಾಕಷ್ಟು ಕುತೂಹಲ ಮೂಡಿಸಿದೆ.

Share. Facebook Twitter LinkedIn WhatsApp Email

Related Posts

‘ಸಾಲ’ ಪಡೆದ ವ್ಯಕ್ತಿ ಮೃತಪಟ್ಟರೇ ಯಾರು ಪಾವತಿಸಬೇಕು? ಕಾನೂನು ನಿಯಮಗಳೇನು ತಿಳಿಯಿರಿ

05/05/2026 8:30 AM2 Mins Read

ಇನ್ನು ವಾಟ್ಸಾಪ್ ಮೂಲಕವೇ `ಮೊಬೈಲ್ ರೀಚಾರ್ಜ್’ ಮಾಡಬಹುದು! ಇಲ್ಲಿದೆ ಸಂಪೂರ್ಣ ಮಾಹಿತಿ

05/05/2026 8:18 AM2 Mins Read

BREAKING: ಬೆಂಗಳೂರಿನ ವಾಹನ ಸವಾರರ ಗಮನಕ್ಕೆ: ಇಂದಿನಿಂದ 4 ದಿನ ಪೀಣ್ಯ ಎಲಿವೇಟೆಡ್ ಫ್ಲೈಓವರ್ ಬಂದ್.!

05/05/2026 8:08 AM1 Min Read
Recent News

ಚೀನಾದ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 21 ಮಂದಿ ದುರ್ಮರಣ, 60ಕ್ಕೂ ಹೆಚ್ಚು ಜನರಿಗೆ ಗಾಯ!

05/05/2026 8:31 AM

‘ಸಾಲ’ ಪಡೆದ ವ್ಯಕ್ತಿ ಮೃತಪಟ್ಟರೇ ಯಾರು ಪಾವತಿಸಬೇಕು? ಕಾನೂನು ನಿಯಮಗಳೇನು ತಿಳಿಯಿರಿ

05/05/2026 8:30 AM

​ಬಂಗಾಳದಲ್ಲಿ ‘ದೀದಿ’ಗೆ ಶಾಕ್: ‘ಇದು ಜನರ ತೀರ್ಪಲ್ಲ, ಲೂಟಿ!’:ತಿರುಗಿ ಬೀಳುವ ಎಚ್ಚರಿಕೆ ನೀಡಿದ ಮಮತಾ ಬ್ಯಾನರ್ಜಿ

05/05/2026 8:23 AM

ಇನ್ನು ವಾಟ್ಸಾಪ್ ಮೂಲಕವೇ `ಮೊಬೈಲ್ ರೀಚಾರ್ಜ್’ ಮಾಡಬಹುದು! ಇಲ್ಲಿದೆ ಸಂಪೂರ್ಣ ಮಾಹಿತಿ

05/05/2026 8:18 AM
State News
KARNATAKA

‘ಸಾಲ’ ಪಡೆದ ವ್ಯಕ್ತಿ ಮೃತಪಟ್ಟರೇ ಯಾರು ಪಾವತಿಸಬೇಕು? ಕಾನೂನು ನಿಯಮಗಳೇನು ತಿಳಿಯಿರಿ

By kannadanewsnow5705/05/2026 8:30 AM KARNATAKA 2 Mins Read

ಕೆಎನ್ಎನ್ ಡಿಜಿಟಲ್ ಡೆಸ್ಕ್ : ಇತ್ತೀಚಿನ ದಿನಗಳಲ್ಲಿ ಮನೆ ಅಥವಾ ಇತರ ಅಗತ್ಯಗಳಿಗಾಗಿ ಸಾಲ ತೆಗೆದುಕೊಳ್ಳುವುದು ಸಾಮಾನ್ಯವಾಗಿದೆ. ಸಾಲ ನೀಡುವ…

ಇನ್ನು ವಾಟ್ಸಾಪ್ ಮೂಲಕವೇ `ಮೊಬೈಲ್ ರೀಚಾರ್ಜ್’ ಮಾಡಬಹುದು! ಇಲ್ಲಿದೆ ಸಂಪೂರ್ಣ ಮಾಹಿತಿ

05/05/2026 8:18 AM

BREAKING: ಬೆಂಗಳೂರಿನ ವಾಹನ ಸವಾರರ ಗಮನಕ್ಕೆ: ಇಂದಿನಿಂದ 4 ದಿನ ಪೀಣ್ಯ ಎಲಿವೇಟೆಡ್ ಫ್ಲೈಓವರ್ ಬಂದ್.!

05/05/2026 8:08 AM

ಉದ್ಯೋಗ ಖಾತ್ರಿ ಯೋಜನೆಯಲ್ಲಿ ಅಕ್ರಮಕ್ಕೆ ಬ್ರೇಕ್ : ಇನ್ಮುಂದೆ ಕೂಲಿಕಾರರ ಹಾಜರಾತಿಗೆ `ಫೇಸ್ ಅಥೆಂಟಿಕೇಷನ್’ ಕಡ್ಡಾಯ.!

05/05/2026 7:27 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.