BREAKING: ರೇಣುಕಾಸ್ವಾಮಿ ಕೊಲೆ ಕೇಸ್: ಎ1 ಆರೋಪಿ ಪವಿತ್ರಾ ಗೌಡ ಜಾಮೀನಿಗಾಗಿ ಕೋರ್ಟ್ ಗೆ ಅರ್ಜಿ ಸಲ್ಲಿಕೆ

ಬೆಂಗಳೂರು: ಚಿತ್ರದುರ್ಗ ಮೂಲಕ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವಂತ ನಟ ದರ್ಶನ್ ಆಪ್ತೆ ಪವಿತ್ರಾ ಗೌಡ ಜೈಲುಪಾಲಾಗಿದ್ದಾರೆ. ಅವರು ಸುಮಾರು 72 ದಿನಗಳ ಬಳಿಕ ಜಾಮೀನಿಗಾಗಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಇಂತಹ ಅರ್ಜಿಯ ವಿಚಾರಣೆಯನ್ನು ಕೋರ್ಟ್ ಆಗಸ್ಟ್.22ರಂದು ವಿಚಾರಣೆ ನಡೆಸಲಿದೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ಕಿಡ್ನಾಪ್ ಮಾಡಿಕೊಂಡು ಬೆಂಗಳೂರಿಗೆ ಕರೆತಂದಿದ್ದಂತ ನಟ ದರ್ಶನ್ ಅಂಡ್ ಗ್ಯಾಂಗ್, ಆತನನ್ನು ಕೆಂಗೇರಿ ಬಳಿಯ ಶೆಡ್ ಒಂದರಲ್ಲಿ ಕೂಡಿಹಾಕಿ, ಚಿತ್ರಹಿಂಸೆ ನೀಡಿ ಕೊಲೆ ಮಾಡಿ, ಮೋರಿಗೆ ಎಸೆದಿತ್ತು. ಮೋರಿಯಲ್ಲಿ … Continue reading BREAKING: ರೇಣುಕಾಸ್ವಾಮಿ ಕೊಲೆ ಕೇಸ್: ಎ1 ಆರೋಪಿ ಪವಿತ್ರಾ ಗೌಡ ಜಾಮೀನಿಗಾಗಿ ಕೋರ್ಟ್ ಗೆ ಅರ್ಜಿ ಸಲ್ಲಿಕೆ