BREAKING: ರೇಣುಕಾಸ್ವಾಮಿ ಹತ್ಯೆ ಕೇಸ್: ಎ1 ಆರೋಪಿ ‘ಪವಿತ್ರಾ ಗೌಡ’ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಬಂಧನದಲ್ಲಿರುವಂತ ಎ1 ಆರೋಪಿ ಪವಿತ್ರಾ ಗೌಡ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಿರೋದಾಗಿ ತಿಳಿದು ಬಂದಿದೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಹಲವರನ್ನು ಪೊಲೀಸರು ಬಂಧಿಸಿದ್ದರು. ಈ ಪ್ರಕರಣದಲ್ಲಿ ಪೊಲೀಸರ ಬಂಧನದಲ್ಲಿರುವಂತ ಎ1 ಆರೋಪಿ ಪವಿತ್ರಾ ಗೌಡ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ಚಿಕಿತ್ಸೆಗಾಗಿ ಪೊಲೀಸರು ದಾಖಲಿಸಿದ್ದಾರೆ. ಎಲ್ಲಾ ‘ತಾಲ್ಲೂಕು ಕೇಂದ್ರ’ಗಳಲ್ಲಿ ‘ಕೆಂಪೇಗೌಡ ಜಯಂತಿ’ ಆಚರಣೆಗೆ 1 ಲಕ್ಷ … Continue reading BREAKING: ರೇಣುಕಾಸ್ವಾಮಿ ಹತ್ಯೆ ಕೇಸ್: ಎ1 ಆರೋಪಿ ‘ಪವಿತ್ರಾ ಗೌಡ’ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು