BREAKING: ರೇಣುಕಾಸ್ವಾಮಿ ಕೊಲೆ ಕೇಸ್: ಎ13 ಆರೋಪಿ ದೀಪಕ್ ಗೆ ಜಾಮೀನು, A-1 ಪವಿತ್ರಾ ಗೌಡ ಅರ್ಜಿ ವಜಾ

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ನಟ ದರ್ಶನ್ ಅಂಡ್ ಗ್ಯಾಂಗ್ ಜೈಲುಪಾಲಾಗಿದೆ. ಇಂತಹ ಆರೋಪಿಗಳು ಸಲ್ಲಿಸಿದ್ದಂತ ಜಾಮೀನು ಅರ್ಜಿಗೆ ಎಸ್ ಪಿಪಿ ವಾದಿಸಿ ಎ.13 ಆರೋಪಿ ದೀಪಕ್ ವಿರುದ್ಧ ಕೊಲೆ ಆರೋಪವಿಲ್ಲ. ಅವರಿಗೆ ಜಾಮೀನು ನೀಡಬಹುದು ಎಂಬುದಾಗಿ ವಾದಿಸಿದ್ದರು. ಇಂದು ಕಾಯ್ದಿರಿಸಿದ್ದಂತ ತೀರ್ಪು ಪ್ರಕಟಿಸಿದ್ದು, ಎ.13 ಆರೋಪಿ ದೀಪಕ್ ಗೆ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ನಟ ದರ್ಶನ್ ವಿರುದ್ಧದ ರೇಣುಕಾಸ್ವಾಮಿ ಕೊಲೆ ಕೇಸ್ ಸಂಬಂಧ ಜಾಮೀನು ಅರ್ಜಿಯ … Continue reading BREAKING: ರೇಣುಕಾಸ್ವಾಮಿ ಕೊಲೆ ಕೇಸ್: ಎ13 ಆರೋಪಿ ದೀಪಕ್ ಗೆ ಜಾಮೀನು, A-1 ಪವಿತ್ರಾ ಗೌಡ ಅರ್ಜಿ ವಜಾ