Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್ : ‘ಸ್ವಯಂ ಚಾಲಿತ ಮ್ಯುಟೇಶನ್’ಗೆ ಅನುಮೋದನೆ !

25/02/2026 5:00 AM

ದೇಶಾದ್ಯಂತ ‘ಗರ್ಭಕಂಠ ಕ್ಯಾನ್ಸರ್’ ತಡೆಗೆ ಸರ್ಕಾರದಿಂದ ಮಹತ್ವದ ನಿರ್ಧಾರ : 9–14 ವರ್ಷದ ಬಾಲಕಿಯರಿಗೆ ಉಚಿತ ‘HPV ಲಸಿಕೆ’ !

25/02/2026 5:00 AM

ರಾಜ್ಯ ಸರ್ಕಾರದಿಂದ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 56,000 ಹೊಸ ಹುದ್ದೆಗಳ ನೇಮಕಾತಿ !

25/02/2026 4:58 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಸೇರಿ ನಾಲ್ವರು ಆರೋಪಿಗಳು ಕೋರ್ಟ್ ಗೆ ಹಾಜರ್
KARNATAKA

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಸೇರಿ ನಾಲ್ವರು ಆರೋಪಿಗಳು ಕೋರ್ಟ್ ಗೆ ಹಾಜರ್

By kannadanewsnow0922/06/2024 3:57 PM

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ನಾಲ್ವರು ಆರೋಪಿಗಳ ಪೊಲೀಸ್ ಕಸ್ಟಡಿ ಅವಧಿ ಮುಗಿದ ಕಾರಣ, ಕೋರ್ಟ್ ಗೆ ಹಾಜರುಪಡಿಸಲಾಗಿದೆ. ಈ ಪ್ರಕರಣದ ವಿಚಾರಣೆ ನಡೆಸಲಿರುವಂತ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ನೀಡುತ್ತೋ ಅಥವಾ ಪೊಲೀಸ್ ಕಸ್ಟಡಿಗೆ ಮತ್ತೆ ನೀಡುತ್ತೋ ಎಂಬುದನ್ನು ಕಾದು ನೋಡಬೇಕಿದೆ.

ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಪವಿತ್ರಾ ಗೌಡ ಅವರಿಗೆ ಅಶ್ಲೀಸ ಸಂದೇಶ ಕಳುಹಿಸುತ್ತಿದ್ದಂತ ಕಾರಣ ನಟ ದರ್ಶನ್ ಅಂಡ್ ಗ್ಯಾಂಗ್ ಅಪಹರಿಸಿಕೊಂಡು ಬಂದು, ಬೆಂಗಳೂರಲ್ಲಿ ಚಿತ್ರ ಹಿಂಸೆ ನೀಡಿ ಹತ್ಯೆಗೈದಿತ್ತು. ಈ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಇತರೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.

ಈ ಪ್ರಕರಣದಲ್ಲಿ ನಟ ದರ್ಶನ್ ಅವರನ್ನು ಕೋರ್ಟ್ ರೇಣುಕಾಸ್ವಾಮಿ ಪ್ರಕರಣದಲ್ಲಿ ಹೆಚ್ಚಿನ ವಿಚಾರಣೆ, ಸ್ಥಳ ಮಹಜರು ನಡೆಸೋದಕ್ಕೆ ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು. ಇಂದು ಅವರ ಪೊಲೀಸ್ ಕಸ್ಟಡಿ ಅವಧಿ ಮುಗಿದ ಕಾರಣ, ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಪೊಲೀಸರು ಹಾಜರುಪಡಿಸಿದ್ದರು.

ಬೆಂಗಳೂರಿನ 5ನೇ ಎಸಿಎಂಎಂ ಕೋರ್ಟ್ ನ ನ್ಯಾಯಾಧೀಶರಾದಂತ ವಿಜಯ್ ಕುಮಾರ್ ಚಾಟ್ಲಾ ಅವರು ಪ್ರಕರಣದ ವಿಚಾರಣೆ ನಡೆಸುತ್ತಿದ್ದಾರೆ. ಈ ಬಳಿಕ ನಟ ದರ್ಶನ್, ವಿನಯ್, ಪ್ರದೋಷ್ ಹಾಗೂ ಧನರಾಜ್ ಅವರಿಗೆ ಜೈಲೋ, ಪೊಲೀಸ್ ಕಸ್ಟಡಿಯೋ ಅಂತ ನಿರ್ಧಾರವಾಗಲಿದೆ.

BREAKING: ಕೋಲಾರದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ: ಓರ್ವ ಸಾಮೀಜಿ ಕೊಲೆ | Swamiji Murder

Good News: ದ್ವಿತೀಯ ಪಿಯುಸಿ ಪರೀಕ್ಷೆ-3ಕ್ಕೆ ಉಚಿತವಾಗಿ ‘KSRTC ಬಸ್’ನಲ್ಲಿ ಪ್ರಯಾಣಿಸಲು ವಿದ್ಯಾರ್ಥಿಗಳಿಗೆ ಅವಕಾಶ

Share. Facebook Twitter LinkedIn WhatsApp Email

Related Posts

ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್ : ‘ಸ್ವಯಂ ಚಾಲಿತ ಮ್ಯುಟೇಶನ್’ಗೆ ಅನುಮೋದನೆ !

25/02/2026 5:00 AM2 Mins Read

ರಾಜ್ಯ ಸರ್ಕಾರದಿಂದ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 56,000 ಹೊಸ ಹುದ್ದೆಗಳ ನೇಮಕಾತಿ !

25/02/2026 4:58 AM1 Min Read

ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ಈ ಸಣ್ಣ ಬದಲಾವಣೆಗಳನ್ನು ಮಾಡಿದರೆ ನಿಮ್ಮ ಹಣ ಉಳಿಯುವುದು ಗ್ಯಾರಂಟಿ!

25/02/2026 4:55 AM2 Mins Read
Recent News

ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್ : ‘ಸ್ವಯಂ ಚಾಲಿತ ಮ್ಯುಟೇಶನ್’ಗೆ ಅನುಮೋದನೆ !

25/02/2026 5:00 AM

ದೇಶಾದ್ಯಂತ ‘ಗರ್ಭಕಂಠ ಕ್ಯಾನ್ಸರ್’ ತಡೆಗೆ ಸರ್ಕಾರದಿಂದ ಮಹತ್ವದ ನಿರ್ಧಾರ : 9–14 ವರ್ಷದ ಬಾಲಕಿಯರಿಗೆ ಉಚಿತ ‘HPV ಲಸಿಕೆ’ !

25/02/2026 5:00 AM

ರಾಜ್ಯ ಸರ್ಕಾರದಿಂದ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 56,000 ಹೊಸ ಹುದ್ದೆಗಳ ನೇಮಕಾತಿ !

25/02/2026 4:58 AM

ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ಈ ಸಣ್ಣ ಬದಲಾವಣೆಗಳನ್ನು ಮಾಡಿದರೆ ನಿಮ್ಮ ಹಣ ಉಳಿಯುವುದು ಗ್ಯಾರಂಟಿ!

25/02/2026 4:55 AM
State News
KARNATAKA

ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್ : ‘ಸ್ವಯಂ ಚಾಲಿತ ಮ್ಯುಟೇಶನ್’ಗೆ ಅನುಮೋದನೆ !

By kannadanewsnow5725/02/2026 5:00 AM KARNATAKA 2 Mins Read

ಬೆಂಗಳೂರು: ರಾಜ್ಯದ ಜನತೆಗೆ ಕಂದಾಯ ಇಲಾಖೆಯು ದೊಡ್ಡ ಸಮಾಧಾನಕರ ಸುದ್ದಿ ನೀಡಿದೆ. ಆಸ್ತಿ ನೋಂದಣಿ ಬಳಿಕ ಖಾತೆ ಬದಲಾವಣೆ (ಮ್ಯುಟೇಶನ್)…

ರಾಜ್ಯ ಸರ್ಕಾರದಿಂದ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 56,000 ಹೊಸ ಹುದ್ದೆಗಳ ನೇಮಕಾತಿ !

25/02/2026 4:58 AM

ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ಈ ಸಣ್ಣ ಬದಲಾವಣೆಗಳನ್ನು ಮಾಡಿದರೆ ನಿಮ್ಮ ಹಣ ಉಳಿಯುವುದು ಗ್ಯಾರಂಟಿ!

25/02/2026 4:55 AM

ಹುಬ್ಬಳ್ಳಿಯಲ್ಲಿ ಕಾಲೇಜು ಕಟ್ಟಡದಿಂದ ಬಿದ್ದು ಇಬ್ಬರು ಕಾರ್ಮಿಕರು ದುರ್ಮರಣ

24/02/2026 8:39 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.