BIG NEWS: ರೇಣುಕಾಸ್ವಾಮಿ ಕೊಲೆ ಕೇಸ್: ನಟ ದರ್ಶನ್ ಗೆ ವಿಚಾರಾಣಾಧೀನ ಕೈದಿ ನಂಬರ್ 6106 ನೀಡಿಕೆ | Actor Darshan

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ನಾಲ್ವರು ಆರೋಪಿಗಳಿಗೆ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಜುಲೈ.4ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಇಂತಹ ನಟ ದರ್ಶನ್ ಅವರಿಗೆ ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳು ವಿಚಾರಾಣಾಧೀನ ಕೈದಿ ನಂಬರ್ 6106 ನೀಡಿರೋದಾಗಿ ತಿಳಿದು ಬಂದಿದೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ 2ನೇ ಆರೋಪಿಯಾಗಿರುವಂತ ನಟ ದರ್ಶನ್ ಜೈಲುಪಾಲಾಗಿದ್ದಾರೆ. ಅವರಿಗೆ ಇಂದು ಜುಲೈ.4ರವರೆಗೆ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಹೀಗಾಗಿ ಪವಿತ್ರಾ ಗೌಡ … Continue reading BIG NEWS: ರೇಣುಕಾಸ್ವಾಮಿ ಕೊಲೆ ಕೇಸ್: ನಟ ದರ್ಶನ್ ಗೆ ವಿಚಾರಾಣಾಧೀನ ಕೈದಿ ನಂಬರ್ 6106 ನೀಡಿಕೆ | Actor Darshan