BREAKING: ರೇಣುಕಾಸ್ವಾಮಿ ಕೊಲೆ ಕೇಸ್: ನಟ ದರ್ಶನ್ ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆ | Actor Darshan
ಬೆಂಗಳೂರು: ನಟ ದರ್ಶನ್ ಅವರಿಗೆ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ 57ನೇ ಸಿಸಿಹೆಚ್ ನ್ಯಾಯಾಲಯ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಹೀಗಾಗಿ ಮತ್ತೆ ಜಾಮೀನು ಕೋರಿ ನಟ ದರ್ಶನ್ ಹೈಕೋರ್ಟ್ ಗೆ ವಕೀಲರ ಮೂಲಕ ಅರ್ಜಿಯನ್ನು ಸಲ್ಲಿಸಿದ್ದಾರೆ. ನಿನ್ನೆ ನಟ ದರ್ಶನ್ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ್ದಂತ ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯವು ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಎ2 ಆರೋಪಿಯಾಗಿದ್ದಂತ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಈ ಹಿನ್ನಲೆಯಲ್ಲಿ ಇಂದು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಇಂದು ತಮ್ಮ ಪರ ವಕೀಲ … Continue reading BREAKING: ರೇಣುಕಾಸ್ವಾಮಿ ಕೊಲೆ ಕೇಸ್: ನಟ ದರ್ಶನ್ ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆ | Actor Darshan
Copy and paste this URL into your WordPress site to embed
Copy and paste this code into your site to embed