ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅಂಡ್ ಗ್ಯಾಂಗ್ ಜೈಲುಪಾಲಾಗಿದ್ದಾರೆ. ಇದರ ನಡುವೆ ನಟ ದರ್ಶನ್ ಸಹಚರರಿಂದ ಸಾಕ್ಷಿದಾರರಿಗೆ ಬೆದರಿಕೆ ಆರೋಪದಲ್ಲಿ ಮತ್ತೊಂದು ದೂರು ದಾಖಲಾಗಿದೆ. ಈ ಬಗ್ಗೆ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಗೆ ಪೊಲೀಸರು ಮಾಹಿತಿ ಕೂಡ ನೀಡಿದ್ದಾರೆ. ನಟ ದರ್ಶನ್ ಸಹಚರರಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸಾಕ್ಷಿದಾರರಿಗೆ ಬೆದರಿಕೆ ಹಾಕಿದ್ದಾರೆ. ಈ ಸಂಬಂಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರೋದಾಗಿ ತಿಳಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ‘ನಟ ದರ್ಶನ್’ ಜೈಲು … Continue reading BREAKING: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ‘ನಟ ದರ್ಶನ್ ಸಹಚರ’ರಿಂದ ಸಾಕ್ಷಿದಾರರಿಗೆ ಬೆದರಿಕೆ: ಮತ್ತೊಂದು FIR ದಾಖಲು
Copy and paste this URL into your WordPress site to embed
Copy and paste this code into your site to embed