ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಹಲವು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇಂದು ಹಾಸ್ಯನಟ ಚಿಕ್ಕಣ್ಣನನ್ನು ನೋಟಿಸ್ ನೀಡಿ ವಿಚಾರಣೆ ನಡೆಸಿದ್ದರು. ಈ ಬೆನ್ನಲ್ಲೇ ಮತ್ತೊಬ್ಬ ನಟನಿಗೂ ಸಂಕಷ್ಟ ಎದುರಾಗಿ ಎನ್ನಲಾಗುತ್ತಿದೆ. ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಕರೆದುಕೊಂಡು ಬಂದು, ಹೊಡೆದು ನಟ ದರ್ಶನ್ ಅಂಡ್ ಟೀಂ ಹಲ್ಲೆ ನಡೆಸಿ, ಹತ್ಯೆಗೈದಿತ್ತು. ಈ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಹಲವು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಬಳಿಕ ರೆಸ್ಟೋ … Continue reading BIG NEWS: ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಹಾಸ್ಯನಟ ಚಿಕ್ಕಣ್ಣನ ಬಳಿಕ, ಮತ್ತೊಬ್ಬ ನಟನಿಗೂ ಸಂಕಷ್ಟ | Comedy Actor Chikkanna
Copy and paste this URL into your WordPress site to embed
Copy and paste this code into your site to embed