BREAKING: ರೇಣುಕಾಸ್ವಾಮಿ ಕೊಲೆ ಕೇಸ್: ಸೆ.27ಕ್ಕೆ ಆರೋಪಿ ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜೈಲು ಪಾಲಾಗಿರುವಂತ ನಟ ದರ್ಶನ್ ಅಂಡ್ ಗ್ಯಾಂಗ್ ಗೆ ಮತ್ತೆ ಕೋರ್ಟ್ ಬಿಗ್ ಶಾಕ್ ನೀಡಿದೆ. ಜಾಮೀನು ಕೋರಿ ಆರೋಪಿ ಪವಿತ್ರಾ ಗೌಡ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್.27ಕ್ಕೆ ಮುಂದೂಡಿಕೆ ಮಾಡಿದೆ. ಇಂದು ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್ ಸಂಬಂಧ ಎ.1 ಆರೋಪಿ ಪವಿತ್ರಾ ಗೌಡ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು 57ನೇ ಸಿಸಿಹೆಚ್ ಕೋರ್ಟ್ ನ ನ್ಯಾಯಮೂರ್ತಿ ಜೈಶೈಂಕರ್ ವಿಚಾರಣೆ ನಡೆಸಿದರು. ಪ್ರಕರಣ ಸಂಬಂಧ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶವನ್ನು ಎಸ್ … Continue reading BREAKING: ರೇಣುಕಾಸ್ವಾಮಿ ಕೊಲೆ ಕೇಸ್: ಸೆ.27ಕ್ಕೆ ಆರೋಪಿ ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿ ಮುಂದೂಡಿಕೆ