BREAKING: ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಆರೋಪಿ ಪವಿತ್ರಾ ಗೌಡಗೆ ಸಿಗದ ರಿಲೀಫ್: ನಾಳೆಗೆ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್ ಸಂಬಂಧ ಆರೋಪಿ ಪವಿತ್ರಾ ಗೌಡ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆ ನಡೆಯಿತು. ವಾದ-ಪ್ರತಿ ವಾದವನ್ನು ಆಲಿಸಿದಂತ ನ್ಯಾಯಾಲಯವು, ಅರ್ಜಿಯ ವಿಚಾರಣೆಯನ್ನು ನಾಳೆಗೆ ಮುಂದೂಡಿಕೆ ಮಾಡಿದೆ. ನಟ ದರ್ಶನ್ ಅಂಡ್ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜೈಲುಪಾಲಾಗಿರುವಂತ ಆರೋಪಿ ಪವಿತ್ರಾ ಗೌಡ ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆ ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನಡೆಯಿತು. ಆರೋಪಿ ಪವಿತ್ರಾ ಗೌಡ ಪರವಾಗಿ ಹಿರಿಯ ವಕೀಲ ಟಾಮಿ … Continue reading BREAKING: ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಆರೋಪಿ ಪವಿತ್ರಾ ಗೌಡಗೆ ಸಿಗದ ರಿಲೀಫ್: ನಾಳೆಗೆ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ