BREAKING: ರೇಣುಕಾಸ್ವಾಮಿ ಕೊಲೆ ಕೇಸ್: ಅ.5ಕ್ಕೆ ಮೂವರು ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್ ಸಂಬಂಧ ಇಂದು ಮೂವರು ಆರೋಪಿಗಳು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು, ಅಕ್ಟೋಬರ್.8ಕ್ಕೆ ಕೋರ್ಟ್ ಮುಂದೂಡಿಕೆ ಮಾಡಿದೆ. ಇಂದು ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಆರೋಪಿಗಳಾದಂತ ಎ.3 ಪವನ್, ಎ4 ರಾಘವೇಂದ್ರ ಹಾಗೂ ಎ7 ಅನುಕುಮಾರ್ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು 57ನೇ ಸಿಸಿಹೆಚ್ ನ್ಯಾಯಾಲಯ ನಡೆಸಿತು. ಈ ವೇಳೆ ಎ.7 ಆರೋಪಿ ಅನುಕುಮಾರ್ ಪರ ವಾದಿಸಿದಂತ ವಕೀಲ ರಾಮ್ ಸಿಂಗ್ ಅವರು, ರೇಣುಕಾಸ್ವಾಮಿ ಕೊಲೆಗೆ ತಮ್ಮ ಕಕ್ಷಿದಾರ ಕಾರಣನಲ್ಲ. ಇತರೆ … Continue reading BREAKING: ರೇಣುಕಾಸ್ವಾಮಿ ಕೊಲೆ ಕೇಸ್: ಅ.5ಕ್ಕೆ ಮೂವರು ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ