BIG BREAKING: ರೇಣುಕಾಸ್ವಾಮಿ ಹತ್ಯೆ ಕೇಸ್: ಎ16 ಆರೋಪಿ ‘ಕೇಶವಮೂರ್ತಿ’ಗೆ ಹೈಕೋರ್ಟ್ ಜಾಮೀನು ಮಂಜೂರು

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ನಟ ದರ್ಶನ್ ಅಂಡ್ ಗ್ಯಾಂಗ್ ಜೈಲು ಪಾಲಾಗಿದೆ. ಈ ಪ್ರಕರಣದಲ್ಲಿ ಆರೋಪಿಯಾಗಿರುವಂತ ಎ.16 ಆರೋಪಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 17 ಆರೋಪಿಗಳನ್ನು ಬಂಧಿಸಿ, ಜೈಲಿಗಟ್ಟಲಾಗಿದೆ. ಈ ಪ್ರಕರಣದಲ್ಲಿ ಜೈಲುಪಾಲಾಗಿರುವಂತ ಎ16ನೇ ಆರೋಪಿ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಹೈಕೋರ್ಟ್ ಕೋರ್ಟ್ ವಿಚಾರಣೆ ನಡೆಸಿತು. ಇಂದು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿರುವಂತ ಎ.16 ಆರೋಪಿಯಾಗಿರುವಂತ ಕೇಶವಮೂರ್ತಿ ಎಂಬುವರಿಗೆ ಹೈಕೋರ್ಟ್ … Continue reading BIG BREAKING: ರೇಣುಕಾಸ್ವಾಮಿ ಹತ್ಯೆ ಕೇಸ್: ಎ16 ಆರೋಪಿ ‘ಕೇಶವಮೂರ್ತಿ’ಗೆ ಹೈಕೋರ್ಟ್ ಜಾಮೀನು ಮಂಜೂರು