BIG UPDATE: ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಇಬ್ಬರು ಆರೋಪಿಗಳಿಗೆ ಜಾಮೀನು ಮಂಜೂರು
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇಂದು ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಕೆಲ ಆರೋಪಿಗಳ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಅಲ್ಲದೇ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ. ಇಂದು ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯವು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕೆಲ ಆರೋಪಿಗಳ ಜಾಮೀನು ಅರ್ಜಿಯ ಕುರಿತಂತೆ ವಾದವನ್ನು ಆಲಿಸಿತು. ಆ ಬಳಿಕ ಪ್ರಕರಣದಲ್ಲಿನ ಇತರೆ ಆರೋಪಿಗಳ ಕಾಯ್ದಿರಿಸಿದ್ದಂತ ಜಾಮೀನು ಆದೇಶವನ್ನು ಪ್ರಕಟಿಸಿದೆ. ಎ.1 ಆರೋಪಿ ಪವಿತ್ರಾ ಗೌಡ, ಎ.2 … Continue reading BIG UPDATE: ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಇಬ್ಬರು ಆರೋಪಿಗಳಿಗೆ ಜಾಮೀನು ಮಂಜೂರು
Copy and paste this URL into your WordPress site to embed
Copy and paste this code into your site to embed