BIG BREAKING: ರೇಣುಕಾಸ್ವಾಮಿ ಕೊಲೆ ಕೇಸ್: ನಟ ದರ್ಶನ್ ಜಾಮೀನು ತೀರ್ಪು ಕಾಯ್ದಿರಿಸಿದ ಕೋರ್ಟ್ | Actor Darshan
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯದಲ್ಲಿ ನಟ ದರ್ಶನ್ ಅವರು ಸಲ್ಲಿಸಿದ ಜಾಮೀನು ಅರ್ಜಿ ವಿಚಾರಣೆ ನಡೆಯಿತು. ವಾದ ಪ್ರತಿವಾದ ಆಲಿಸಿದ ಬಳಿಕ ನ್ಯಾಯಾಧೀಶರು ಜಾಮೀನು ಆದೇಶವನ್ನು ಅಕ್ಟೊಬರ್ 14ಕ್ಕೆ ಕಾಯ್ದಿರಿಸಿದ್ದಾರೆ. ಈ ಮೂಲಕ ಇಂದು ನಟ ದರ್ಶನ್ ಗೆ ಜಾಮೀನು ಭಾಗ್ಯ ದೊರೆಯದಂತೆ ಆಗಿದೆ. ಇಂದು ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ನಟ ದರ್ಶನ್ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆ ನಡೆಸಲಾಯಿತು. ದರ್ಶನ್ … Continue reading BIG BREAKING: ರೇಣುಕಾಸ್ವಾಮಿ ಕೊಲೆ ಕೇಸ್: ನಟ ದರ್ಶನ್ ಜಾಮೀನು ತೀರ್ಪು ಕಾಯ್ದಿರಿಸಿದ ಕೋರ್ಟ್ | Actor Darshan
Copy and paste this URL into your WordPress site to embed
Copy and paste this code into your site to embed