ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ‘ಕ್ಷಮಾಪಣಾ’ ವಿಡಿಯೋ ಮಾಡಿ ಹರಿಬಿಡಲು ಪ್ಲಾನ್ ಮಾಡಿದ್ದ ‘ಡಿ’ ಗ್ಯಾಂಗ್!

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರ ತನಿಖೆಯ ವೇಳೆ ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದ್ದು, ರೇಣುಕಾಸ್ವಾಮಿ ಮೇಲೆ ದರ್ಶನ್ ಗ್ಯಾಂಗ್ ಮನಸೋ ಇಚ್ಛೆ ಹಲ್ಲೆ ನಡೆಸಿದ ಬಳಿಕ ಕ್ಷಮಾಪಣಾ (ಅಫಾಲಜಿ) ವಿಡಿಯೋ ಮಾಡಲು ಯತ್ನಿಸಿದ್ದ ವಿಚಾರ ಬೆಳಕಿಗೆ ಬಂದಿದೆ. ಹೌದು ಕೊಲೆ ಪ್ರಕರಣದ ಬಗ್ಗೆ ತನಿಖೆ ಮುಂದುವರಿಸಿರುವ ಪೊಲೀಸರಿಗೆ ಟ್ವಿಸ್ಟ್ ಮೇಲೆ ಟ್ವಿಸ್ಟ್ ಸಿಗುತ್ತಿದೆ. ಇದೀಗ ಮತ್ತೆ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಮತ್ತೊಂದು ಅಚ್ಚರಿ ಬೆಳಕಿಗೆ … Continue reading ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ‘ಕ್ಷಮಾಪಣಾ’ ವಿಡಿಯೋ ಮಾಡಿ ಹರಿಬಿಡಲು ಪ್ಲಾನ್ ಮಾಡಿದ್ದ ‘ಡಿ’ ಗ್ಯಾಂಗ್!