BREAKING: ರೇಣುಕಾಸ್ವಾಮಿ ಕೊಲೆ ಕೇಸ್: ಎ-13 ದೀಪಕ್ ವಿರುದ್ಧ ಕೊಲೆ ಆರೋಪವಿಲ್ಲ, ಜಾಮೀನು ನೀಡಬಹುದು – SPP

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ನಟ ದರ್ಶನ್ ಅಂಡ್ ಗ್ಯಾಂಗ್ ಜೈಲುಪಾಲಾಗಿದೆ. ಇಂತಹ ಆರೋಪಿಗಳು ಸಲ್ಲಿಸಿದ್ದಂತ ಜಾಮೀನು ಅರ್ಜಿಗೆ ಎಸ್ ಪಿಪಿ ವಾದಿಸಿ ಎ.13 ಆರೋಪಿ ದೀಪಕ್ ವಿರುದ್ಧ ಕೊಲೆ ಆರೋಪವಿಲ್ಲ. ಅವರಿಗೆ ಜಾಮೀನು ನೀಡಬಹುದು ಎಂಬುದಾಗಿ ವಾದಿಸಿದರು. ಇಂದು ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ನಟ ದರ್ಶನ್ ವಿರುದ್ಧದ ರೇಣುಕಾಸ್ವಾಮಿ ಕೊಲೆ ಕೇಸ್ ಸಂಬಂಧ ಜಾಮೀನು ಅರ್ಜಿಯ ವಿಚಾರಣೆ ನಡೆಯಿತು. ಈ ವೇಳೆ ಪೊಲೀಸರ ಪರವಾಗಿ ಎಸ್ ಪಿಪಿ ಪ್ರಸನ್ನ ಕುಮಾರ್ ವಾದಿಸುತ್ತಾ, … Continue reading BREAKING: ರೇಣುಕಾಸ್ವಾಮಿ ಕೊಲೆ ಕೇಸ್: ಎ-13 ದೀಪಕ್ ವಿರುದ್ಧ ಕೊಲೆ ಆರೋಪವಿಲ್ಲ, ಜಾಮೀನು ನೀಡಬಹುದು – SPP