ಬೆಂಗಳೂರು: ನಟ ದರ್ಶನ್‌ ಕೊಲೆ ಪ್ರಕರಣದಲ್ಲಿ ಸದ್ಯ ಪೋಲೀಸರ ವಶದಲ್ಲಿದ್ದರು ಪೋಲಿಸರು ಅನೇಕ ಮಾಹಿತಿಗಳನ್ನು ಕಲೆ ಹಾಕಲು ಮುಂದಾಗಿದ್ದಾರೆ.

ಈ ನಡುವೆ ಹಾಸ್ಯ ನಟ ಚಿಕ್ಕಣ್ಣನಿಗೆ ಪ್ರಕರಣ ಸಂಬಂಧ ನೋಟಿಸ್‌ ನೀಡಲು ಮುಂದಾಗಿದ್ದು,ಹೆಚ್ಚಿನ ಮಾಹಿತಿಯನ್ನು ಕಲೆ ಹಾಕಲು ಮುಂದಾಗಿದ್ದಾರೆ ಎನ್ನಲಾಗಿದೆ. ಕೊಲೆಗೂ ಮುನ್ನ ನಟ ಚಿಕ್ಕಣ್ಣ ದರ್ಶನ್‌ ಜೊತೆಗೆ ಬಾರ್‌ವೊಂದರಲ್ಲಿ ಪಾರ್ಟಿ ಮಾಡಿದ್ದರು ಎನ್ನಲಾಗದೆ. ಈ ನಡುವೆ ಪಾರ್ಟಿಯಲ್ಲಿ ನಿರ್ಮಾಪಕರೊಬ್ಬರು ಕೂಡ ಇದ್ರು ಎನ್ನಲಾಗಿದೆ. ಸದ್ಯ ಚಿಕ್ಕಣ್ಣ ಮತ್ತು ನಿರ್ಮಾಪಕರಿಗೆ ನೋಟಿಸ್‌ ನೀಡಲು ಪೊಲೀಸರು ಮುಂದಾಗಿದ್ದಾರೆ ಎನ್ನಲಾಗಿದೆ. ನಾಳೆ ವಿಚಾರಣೆಗೆ ಬರುವಂತೆ ಸೂಚನೆ ನೀಡಬಹುದು ಎನ್ನಲಾಗಿದೆ.

Share.
Exit mobile version