ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಹಲವು ಆರೋಪಿಗಳನ್ನು ಬಂಧಿಸಲಾಗಿದೆ. ಈ ಪ್ರಕರಣ ಸಂಬಂಧ ಸ್ಥಳ ಮಹಜರನ್ನು ಪೊಲೀಸರು ನಡೆಸುತ್ತಿದ್ದಾರೆ. ಇದೇ ವೇಳೆಯಲ್ಲಿ ನಟ ದರ್ಶನ್ ಮನೆಯಲ್ಲಿದ್ದ 3 ಬೈಕ್ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಆರೋಪಿಗಳ ಸಮ್ಮುಖದಲ್ಲಿ ಕೃತ್ಯ ನಡೆದಂತ ವಿವಿಧ ಸ್ಥಳಗಳಲ್ಲಿ ಸ್ಥಳ ಮಹಜರು ನಡೆಸುತ್ತಿದ್ದಾರೆ. ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ವಿವಿಧ ಆರೋಪಿಗಳನ್ನು ಕರೆದೊಯ್ದು ಸ್ಥಳ ಮಹಜರು ನಡೆಸಿದ್ದಾರೆ.

ಈಗಾಗಲೇ ರೇಣುಕಾಸ್ವಾಮಿ ಕಿನ್ನ್ಯಾಪ್ ಮಾಡೋದಕ್ಕೆ ಬಳಸಿದ್ದಂತ ಕಾರೊಂದನ್ನು ವಶಕ್ಕೆ ಪಡೆದಿದ್ದರು. ಈ ಬಳಿಕ ನಟ ದರ್ಶನ್ ನಿವಾಸದಲ್ಲಿದ್ದಂತ 3 ಬೈಕ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮೋದಿ ಪ್ರಧಾನಿಯಾದ ಬೆನ್ನಲ್ಲೇ ಷೇರು ಮಾರುಕಟ್ಟೆ ಸಂಚಲನ : 5 ಟ್ರಿಲಿಯನ್ ಡಾಲರ್ ದಾಟಿದ ಮಾರುಕಟ್ಟೆ ಕ್ಯಾಪ್ | PM Modi

ಜನಸಾಮಾನ್ಯರಿಗೆ ʻದುಬಾರಿ ದುನಿಯಾʼ : ದವಸ, ಧಾನ್ಯಗಳು ಸೇರಿ ಅಗತ್ಯ ವಸ್ತುಗಳ ಬೆಲೆಯಲ್ಲಿ ಭಾರೀ ಏರಿಕೆ |

Share.
Exit mobile version