ರೇಣುಕಾಸ್ವಾಮಿ ಹತ್ಯೆ ಕೇಸ್: ನಟ ದರ್ಶನ್ ಮನೆಯಲ್ಲಿದ್ದ ‘3 ಬೈಕ್’ ಪೊಲೀಸರು ವಶಕ್ಕೆ

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಹಲವು ಆರೋಪಿಗಳನ್ನು ಬಂಧಿಸಲಾಗಿದೆ. ಈ ಪ್ರಕರಣ ಸಂಬಂಧ ಸ್ಥಳ ಮಹಜರನ್ನು ಪೊಲೀಸರು ನಡೆಸುತ್ತಿದ್ದಾರೆ. ಇದೇ ವೇಳೆಯಲ್ಲಿ ನಟ ದರ್ಶನ್ ಮನೆಯಲ್ಲಿದ್ದ 3 ಬೈಕ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಆರೋಪಿಗಳ ಸಮ್ಮುಖದಲ್ಲಿ ಕೃತ್ಯ ನಡೆದಂತ ವಿವಿಧ ಸ್ಥಳಗಳಲ್ಲಿ ಸ್ಥಳ ಮಹಜರು ನಡೆಸುತ್ತಿದ್ದಾರೆ. ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ವಿವಿಧ ಆರೋಪಿಗಳನ್ನು … Continue reading ರೇಣುಕಾಸ್ವಾಮಿ ಹತ್ಯೆ ಕೇಸ್: ನಟ ದರ್ಶನ್ ಮನೆಯಲ್ಲಿದ್ದ ‘3 ಬೈಕ್’ ಪೊಲೀಸರು ವಶಕ್ಕೆ