ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೊಬ್ಬ ವ್ಯಕ್ತಿ ಪೊಲೀಸರು ವಶಕ್ಕೆ | Renukaswamy Murder Case

ಮೈಸೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ದಿನೇ ದಿನೇ ಆರೋಪಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈಗಾಗಲೇ 19 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಬೆನ್ನಲ್ಲೇ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೊಬ್ಬ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೌದುರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೊಬ್ಬ ವ್ಯಕ್ತಿಯನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ತಡರಾತ್ರಿ ವಶಕ್ಕೆ ಪಡೆದಿರೋ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಪವಿತ್ರಾ ಗೌಡ ಮ್ಯಾನೇಜರ್ ದೇವರಾಜ್ ನನ್ನ ಮೈಸೂರು ರಸ್ತೆಯಲ್ಲಿ ವಶಕ್ಕೆ ಪಡೆಯಲಾಗಿದೆ ಎಂಬುದಾಗಿ ಹೇಳಲಾಗುತ್ತಿದೆ. ಪೊಲೀಸರು ವಶಕ್ಕೆ ಪಡೆದಿರೋ ವ್ಯಕ್ತಿ ರೇಣುಕಾಸ್ವಾಮಿ … Continue reading ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೊಬ್ಬ ವ್ಯಕ್ತಿ ಪೊಲೀಸರು ವಶಕ್ಕೆ | Renukaswamy Murder Case