Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ತೆಲಂಗಾಣ ಸ್ಥಾವರ ಸ್ಫೋಟ ದುರಂತ : ಮೃತರ ಸಂಖ್ಯೆ 40ಕ್ಕೆ ಏರಿಕೆ

05/07/2025 4:36 PM

BREAKING: ಜಾತ್ರೆಯಲ್ಲಿ ಗುಂಡುಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರನ ವಿರುದ್ಧ ‘FIR’ ದಾಖಲು

05/07/2025 4:33 PM

ಡಿಸೆಂಬರ್ 2025ರ ವೇಳೆಗೆ ಭಾರತದಲ್ಲಿ ‘ಚಿನ್ನ’ದ ಬೆಲೆ ಮತ್ತೆ ‘1 ಲಕ್ಷ ರೂಪಾಯಿ’ ಮುಟ್ಟಲಿದೆ : ವರದಿ

05/07/2025 4:21 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರೇಣುಕಾಸ್ವಾಮಿ ಹತ್ಯೆ ಕೇಸ್ : ದರ್ಶನ್ & ಗ್ಯಾಂಗ್ ವಿರುದ್ಧ `ಚಾರ್ಜ್ ಶೀಟ್’ ಸಲ್ಲಿಕೆಗೆ ಪೊಲೀಸರ ಸಿದ್ಧತೆ!
KARNATAKA

ರೇಣುಕಾಸ್ವಾಮಿ ಹತ್ಯೆ ಕೇಸ್ : ದರ್ಶನ್ & ಗ್ಯಾಂಗ್ ವಿರುದ್ಧ `ಚಾರ್ಜ್ ಶೀಟ್’ ಸಲ್ಲಿಕೆಗೆ ಪೊಲೀಸರ ಸಿದ್ಧತೆ!

By kannadanewsnow5716/08/2024 12:10 PM

ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಎಫ್ ಎಸ್ ಎಲ್ ವರದಿ ಬಂದಿದ್ದು, ಶೀಘ್ರವೇ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ದಯಾನಂದ್ ತಿಳಿಸಿದ್ದಾರೆ.

ತನಿಖೆ ಅಂತಿಮ ಹಂತ  ತಲುಪಿದ್ದು,  ಹಲವು ಸಾಕ್ಷಿಗಳು ಲಭ್ಯವಾಗಿದ್ದು, ಎಫ್ ಎಸ್ ಎಲ್ ನಿಂದ ಶೇ. 70 ರಷ್ಟು ವರದಿಗಳು ಬಂದಿದ್ದು, ಶೀಘ್ರವೇ ಚಾರ್ಜ್ ಶೀಟ್ ಸಲ್ಲಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ದಯಾನಂದ್

ಚಿತ್ರದುರ್ಗ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ ಎಸ್ ಎಲ್ ವರದಿ ಶೇ. 70 ರಷ್ಟು ಪೊಲೀಸರ ಕೈಸೇರಿದ್ದು, ವರದಿಯಲ್ಲಿ ದರ್ಶನ್ ಮತ್ತು ಗ್ಯಾಂಗ್ ನ ಕೃತ್ಯದ ಕುರಿತು ಸ್ಪೋಟಕ ಮಾಹಿತಿ ಲಭ್ಯವಾಗಿದೆ.

ರೇಣುಕಾಸ್ವಾಮಿಯನ್ನು ಕೂಡಿ ಹಾಕಿದ್ದ ಪಟ್ಟಣಗೆರೆ ಶೆಡ್ ಗೆ ಜೂನ್ 8 ರಂದು ನಟ ದರ್ಶನ್ ಹೋಗಿದ್ದರು ಎಂಬುದು ಎಫ್ ಎಸ್ ಎಲ್ ವರದಿಯಲ್ಲಿ ದೃಢಪಟ್ಟಿದೆ ಎಂದು ತಿಳಿದುಬಂದಿದೆ. ಜೊತೆಗೆ ಕಾರಿನಲ್ಲಿ ರೇಣುಕಾಸ್ವಾಮಿ ಶವ ಸಾಗಾಟ ಮಾಡಿರುವುದೂ ದೃಢಪಟ್ಟಿದೆ.

ರೇಣುಕಾಸ್ವಾಮಿ ಕೊಲೆಗೆ ಮೂಲ ಕಾರಣ ಪವಿತ್ರಾಗೌಡ ಎನ್ನಲಾಗಿದ್ದು, ರೇಣುಕಾಸ್ವಾಮಿಗೆ ಪವಿತ್ರಾಗೌಡ ಚಪ್ಪಲಿಯಲ್ಲಿ ಹೊಡೆದಿದ್ದರು. ಕೃತ್ಯ ನಡೆದ ವೇಳೆ ಪವಿತ್ರಾಗೌಡ ಸ್ಥಳದಲ್ಲೇ ಇದ್ದರು ಎನ್ನುವ ಕುರಿತು ಸಾಕ್ಷಿ ಲಭ್ಯವಾಗಿದೆ ಎನ್ನಲಾಗಿದ್ದು, ಸಿಸಿಟಿವಿಯಲ್ಲಿ ಪವಿತ್ರಾಗೌಡ ಇರುವ ದೃಶ್ಯ ಸೆರೆಯಾಗಿದೆ ಎಂದು ಹೇಳಲಾಗಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಸಿಸಿಟಿವಿ, ಬ್ಲಡ್ ರಿಪೋರ್ಟ್ ಕುರಿತ ಎಫ್ ಎಸ್ ಎಲ್ ನ ಆರು ವರದಿಗಳು ಪೊಲೀಸರಿಗೆ ಇ-ಮೇಲ್ ಮೂಲಕ ಬಂದಿದ್ದು,  ಹತ್ಯೆ ಪ್ರಕರಣದಲ್ಲಿ ಮತ್ತಷ್ಟು ಸಾಕ್ಷಿಗಳು ಲಭ್ಯವಾಗಿವೆ ಎನ್ನಲಾಗಿದೆ.

ರೇಣುಕಾಸ್ವಾಮಿಯ ಪೋಸ್ಟ್​ ಮಾರ್ಟಂ ಪರೀಕ್ಷೆಯ ಸ್ಯಾಂಪಲ್ಸ್​ ಎಫ್​ಎಸ್​​ಎಲ್​ ವರದಿಯಲ್ಲಿ ಎದೆಯ ಎಲುಬು ಮುರಿದು, ಶ್ವಾಸಕೋಶಕ್ಕೆ ಮೂಳೆ ಚುಚ್ಚಿದ್ದು ಇದರಿಂದಲೇ ಕೊಲೆಯಾಗಿರೋದು ಬೆಳಕಿಗೆ ಬಂದಿದೆ ಎಂದು ಹೇಳಲಾಗಿದೆ.

ರೇಣುಕಾಸ್ವಾಮಿಯ ಪೋಸ್ಟ್​ ಮಾರ್ಟಂ ಪರೀಕ್ಷೆಯ ಸ್ಯಾಂಪಲ್ಸ್​ ಎಫ್​ಎಸ್​​ಎಲ್​ ವರದಿಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗವಾಗಿದ್ದು, ರೇಣುಕಾಸ್ವಾಮಿಯ  ಎದೆಯ ಎಲುಬು ಮುರಿದು, ಶ್ವಾಸಕೋಶಕ್ಕೆ ಮೂಳೆ ಚುಚ್ಚಿದ್ದು ಇದರಿಂದಲೇ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ ಎನ್ನಲಾಗಿದೆ.

ಇನ್ನು ರೇಣುಕಾಸ್ವಾಮಿ ಮೊಣಕಾಲು ಮೂಳೆ ಮುರಿದು, ಬಲಗಣ್ಣಿಗೂ ಗಾಯವಾಗಿದೆ. ಆರಕ್ಕೂ ಹೆಚ್ಚು ಆರೋಪಿಗಳ ಬಟ್ಟೆಗಳ ಮೇಲೆ ರೇಣುಕಾಸ್ವಾಮಿ ಸ್ವಾಮಿ ರಕ್ತದ ಕಲೆಗಳು ಪತ್ತೆಯಾಗಿವೆ.

Renukaswamy murder case: Police to file chargesheet against Darshan and gang ರೇಣುಕಾಸ್ವಾಮಿ ಹತ್ಯೆ ಕೇಸ್‌ : ನಟ ದರ್ಶನ್&ಗ್ಯಾಂಗ್‌ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಇಂದು ಚಿತ್ರದುರ್ಗದಲ್ಲಿ ಪ್ರತಿಭಟನೆ
Share. Facebook Twitter LinkedIn WhatsApp Email

Related Posts

BREAKING: ಜಾತ್ರೆಯಲ್ಲಿ ಗುಂಡುಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರನ ವಿರುದ್ಧ ‘FIR’ ದಾಖಲು

05/07/2025 4:33 PM1 Min Read

SHOCKING: ಮೈಸೂರಲ್ಲಿ ಮುಖ ತೊಳೆಯುವಾಗ ಕುಸಿದು ಬಿದ್ದು ಹೃದಯಾಘಾತದಿಂದ ವ್ಯಕ್ತಿ ಸಾವು

05/07/2025 4:15 PM2 Mins Read

BREAKING: ಬೆಂಗಳೂರಲ್ಲಿ ಸಮೀಕ್ಷೆ ನಡೆಸದೇ ಸ್ಟಿಕ್ಕರ್ ಅಂಟಿಸಿ ಕಳ್ಳಾಟ: ಬಿಬಿಎಂಪಿಯಿಂದ ಮತ್ತಿಬ್ಬರು ಅಧಿಕಾರಿ ಸಸ್ಪೆಂಡ್

05/07/2025 3:38 PM2 Mins Read
Recent News

BREAKING : ತೆಲಂಗಾಣ ಸ್ಥಾವರ ಸ್ಫೋಟ ದುರಂತ : ಮೃತರ ಸಂಖ್ಯೆ 40ಕ್ಕೆ ಏರಿಕೆ

05/07/2025 4:36 PM

BREAKING: ಜಾತ್ರೆಯಲ್ಲಿ ಗುಂಡುಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರನ ವಿರುದ್ಧ ‘FIR’ ದಾಖಲು

05/07/2025 4:33 PM

ಡಿಸೆಂಬರ್ 2025ರ ವೇಳೆಗೆ ಭಾರತದಲ್ಲಿ ‘ಚಿನ್ನ’ದ ಬೆಲೆ ಮತ್ತೆ ‘1 ಲಕ್ಷ ರೂಪಾಯಿ’ ಮುಟ್ಟಲಿದೆ : ವರದಿ

05/07/2025 4:21 PM

SHOCKING: ಮೈಸೂರಲ್ಲಿ ಮುಖ ತೊಳೆಯುವಾಗ ಕುಸಿದು ಬಿದ್ದು ಹೃದಯಾಘಾತದಿಂದ ವ್ಯಕ್ತಿ ಸಾವು

05/07/2025 4:15 PM
State News
KARNATAKA

BREAKING: ಜಾತ್ರೆಯಲ್ಲಿ ಗುಂಡುಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರನ ವಿರುದ್ಧ ‘FIR’ ದಾಖಲು

By kannadanewsnow0905/07/2025 4:33 PM KARNATAKA 1 Min Read

ಬೆಳಗಾವಿ: ಜಿಲ್ಲೆಯಲ್ಲಿ ಜಾತ್ರೆಯೊಂದರಲ್ಲಿ ಪಾಲ್ಗೊಂಡಿದ್ದಂತ ರಮೇಶ್ ಜಾರಕಿಹೊಳಿ ಪುತ್ರ ಗುಂಡು ಹಾರಿಸಿ ಪುಂಡಾಟ ಮೆರೆದಿದ್ದನು. ಈ ಘಟನೆ ಸಂಬಂಧ ಇದೀಗ…

SHOCKING: ಮೈಸೂರಲ್ಲಿ ಮುಖ ತೊಳೆಯುವಾಗ ಕುಸಿದು ಬಿದ್ದು ಹೃದಯಾಘಾತದಿಂದ ವ್ಯಕ್ತಿ ಸಾವು

05/07/2025 4:15 PM

BREAKING: ಬೆಂಗಳೂರಲ್ಲಿ ಸಮೀಕ್ಷೆ ನಡೆಸದೇ ಸ್ಟಿಕ್ಕರ್ ಅಂಟಿಸಿ ಕಳ್ಳಾಟ: ಬಿಬಿಎಂಪಿಯಿಂದ ಮತ್ತಿಬ್ಬರು ಅಧಿಕಾರಿ ಸಸ್ಪೆಂಡ್

05/07/2025 3:38 PM

ALERT : ವಾಹನ ಸವಾರರೇ ಎಚ್ಚರ : ಈ ದಾಖಲೆಗಳಿಲ್ಲದೆ ವಾಹನ ಚಲಾಯಿಸಿದ್ರೆ ಕಾನೂನು ಕ್ರಮ ಫಿಕ್ಸ್.!

05/07/2025 3:36 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.