BREAKING: ರೇಣುಕಾಸ್ವಾಮಿ ಹತ್ಯೆ ಪ್ರಕರಣ: ರಾಜ್ಯ ಸರ್ಕಾರದಿಂದ SPPಯಾಗಿ ‘ಪಿ.ಪ್ರಸನ್ನ ಕುಮಾರ್’ ನೇಮಿಸಿ ಆದೇಶ
ಬೆಂಗಳೂರು: ನಟ ದರ್ಶನ್ ಮತ್ತು ಸಹಚರರಿಂದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬಾತನನ್ನು ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ವಾದಿಸೋದಕ್ಕೆ ರಾಜ್ಯ ಸರ್ಕಾರದಿಂದ ಎಸ್ ಪಿಪಿಯಾಗಿ ಪಿ.ಪ್ರಸನ್ನ ಕುಮಾರ್ ನೇಮಕ ಮಾಡಿ ಆದೇಶಿಸಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ಇಂದು ಆದೇಶ ಹೊರಡಿಸಲಾಗಿದ್ದು, ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಸರ್ಕಾರದ ಪರವಾಗಿ ವಾದಿಸೋದಕ್ಕೆ ಎಸ್ ಪಿಪಿಯಾಗಿ ಪಿ.ಪ್ರಸನ್ನ ಕುಮಾರ್ ನೇಮಕ ಮಾಡಲಾಗಿದೆ ಅಂತ ತಿಳಿಸಿದೆ. ಇನ್ನೂ ನಟ ದರ್ಶನ್ ಅಂಡ್ ಗ್ಯಾಂಗ್ ಅನ್ನು ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿಸಿದ … Continue reading BREAKING: ರೇಣುಕಾಸ್ವಾಮಿ ಹತ್ಯೆ ಪ್ರಕರಣ: ರಾಜ್ಯ ಸರ್ಕಾರದಿಂದ SPPಯಾಗಿ ‘ಪಿ.ಪ್ರಸನ್ನ ಕುಮಾರ್’ ನೇಮಿಸಿ ಆದೇಶ
Copy and paste this URL into your WordPress site to embed
Copy and paste this code into your site to embed