ರೇಣುಕಾಸ್ವಾಮಿ ಕೊಲೆ ಕೇಸ್: ‘ನಟ ದರ್ಶನ್’ ವಿರುದ್ಧದ ‘ಚಾರ್ಜ್ ಶೀಟ್’ನಲ್ಲಿ ಏನಿದೆ.? ಇಲ್ಲಿದೆ ಪುಲ್ ಡೀಟೆಲ್ಸ್ | Actor Darshan

ಬೆಂಗಳೂರು: ಇಂದು ನ್ಯಾಯಾಲಯಕ್ಕೆ ನಟ ದರ್ಶನ್ ಅಂಡ್ ಗ್ಯಾಂಗ್ ವಿರುದ್ಧ ರೇಣುಕಾಸ್ವಾಮಿ ಕೊಲೆ ಕೇಸ್ ಸಂಬಂಧ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಪೊಲೀಸರು ಸಲ್ಲಿಸಿರುವಂತ ಚಾರ್ಜ್ ಶೀಟ್ ನಲ್ಲಿ ನಟ ದರ್ಶನ್ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿರುವುದನ್ನು ಖಚಿತಪಡಿಸಲಾಗಿದೆ. ಹಾಗಾದ್ರೇ ನಟ ದರ್ಶನ್ ವಿರುದ್ಧದ ಕೊಲೆ ಕೇಸ್ ಸಂಬಂಧ ನ್ಯಾಯಾಲಯಕ್ಕೆ ಸಲ್ಲಿಸಿರುವಂತ ಪೊಲೀಸರ ಚಾರ್ಜ್ ಶೀಟ್ ನಲ್ಲಿ ಏನಿದೆ ಎನ್ನುವಂತ ಸಂಪೂರ್ಣ ಮಾಹಿತಿ ಮುಂದಿದೆ ಓದಿ. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 4,800 ಪುಟಗಳ ಪೊಲೀಸ್ ಚಾರ್ಜ್ಶೀಟ್ … Continue reading ರೇಣುಕಾಸ್ವಾಮಿ ಕೊಲೆ ಕೇಸ್: ‘ನಟ ದರ್ಶನ್’ ವಿರುದ್ಧದ ‘ಚಾರ್ಜ್ ಶೀಟ್’ನಲ್ಲಿ ಏನಿದೆ.? ಇಲ್ಲಿದೆ ಪುಲ್ ಡೀಟೆಲ್ಸ್ | Actor Darshan