Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ವಿಕಲಚೇತನರಿಗೆ ಗುಡ್ ನ್ಯೂಸ್: ಈ ಯೋಜನೆಯಡಿ ಸಿಗಲಿದೆ ಮಾಸಿಕ 2000 ರೂ. ಪಿಂಚಣಿ.!

​ಸೌದಿ ಅರೇಬಿಯಾದ ಭಾರತದ ನೂತನ ರಾಯಭಾರಿಯಾಗಿ ಅನುಭವಿ ರಾಜತಾಂತ್ರಿಕ ‘ವಿಪುಲ್’ ನೇಮಕ !

BREAKING : ಪಾಕಿಸ್ತಾನದಲ್ಲಿ ಸೇನೆಯಿಂದ 17 ಭಯೋತ್ಪಾದಕರ ಹತ್ಯೆ.!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರೇಣುಕಾಸ್ವಾಮಿ ಹತ್ಯೆ‌ : ಕೃತ್ಯದ ವೇಳೆ ದರ್ಶನ್‌ ಧರಿಸಿದ್ದು 35 ಸಾವಿರ ರೂ. ಪ್ಯಾಂಟ್‌, 12 ಸಾವಿರದ ಶೂ!
KARNATAKA

ರೇಣುಕಾಸ್ವಾಮಿ ಹತ್ಯೆ‌ : ಕೃತ್ಯದ ವೇಳೆ ದರ್ಶನ್‌ ಧರಿಸಿದ್ದು 35 ಸಾವಿರ ರೂ. ಪ್ಯಾಂಟ್‌, 12 ಸಾವಿರದ ಶೂ!

By kannadanewsnow57

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ನಡೆದ ದಿನ ನಟ ದರ್ಶನ್‌ ಧರಿಸಿದ್ದ ಬಟ್ಟೆಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಬಟ್ಟೆಗಳನ್ನು ವಿಧಿ ವಿಜ್ಞಾನ ವಿಭಾಗಕ್ಕೆ ಹೆಚ್ಚಿನ ತನಿಖೆಗಾಗಿ ಕಳುಹಿಕೊಡಲಾಗಿದೆ.

ಆರ್‌ ಆರ್ ನಗರದಲ್ಲಿರುವ ದರ್ಶನ್‌ ಮನೆಯಿಂದ ಈ ಬಟ್ಟೆಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎನ್ನಲಾಗಿದೆ. ನಟ ದರ್ಶನ್‌ ದುಬಾರಿ ಬೆಲೆಯ ಬಟ್ಟೆಗಳನ್ನು ಧರಿಸಿದ್ದರು ಎನ್ನಲಾಗಿದ್ದು, ಜೀನ್ಸ್‌ ಪ್ಯಾಂಟ್‌ ಬೆಲೆ 35 ಸಾವಿರ, 6 ಸಾವಿರ ರೂ. ಬೆಲೆಯ ಟೀ ಶರ್ಟ್‌ ಹಾಗೂ 12,500  ರೂ. ಬೆಲೆಯ ಶೂ ಧರಿಸಿದ್ದರು. ಈ ಬಟ್ಟೆಗಳನ್ನು ಪೊಲೀಸರು ಸದ್ಯಕ್ಕೆ ವಶಕ್ಕೆ ಪಡೆಸಿಕೊಂಡಿದ್ದಾರೆ.

ಕೃತ್ಯ ನಡೆದ ವೇಳೆ ನಟ ದರ್ಶನ್‌ ಅವರು ಈ ಬಟ್ಟೆಗಳನ್ನು ಧರಿಸಿದ್ದರು ಎನ್ನಲಾಗಿದ್ದು, ಸದ್ಯ ಈ ಬಟ್ಟೆಗಳನ್ನು ಒಗೆದು ಒಣಗಿ ಹಾಕಲಾಗಿತ್ತು. ಪೊಲೀಸರು ಆರ್.‌ ಆರ್.‌ ನಗರದಲ್ಲಿರುವ ದರ್ಶನ್‌ ಮನೆಯಿಂದ ಬಟ್ಟೆಗಳನ್ನು ವಶಕ್ಕೆ ಪಡೆಯಲಾಗಿದೆ. ಸದ್ಯ ಬಟ್ಟೆಗಳನ್ನು ವಿಧಿ ವಿಜ್ಞಾನ ವಿಭಾಗಕ್ಕೆ ಹೆಚ್ಚಿನ ತನಿಖೆಗಾಗಿ ಕಳುಹಿಕೊಟ್ಟಿದ್ದು, ಬಟ್ಟೆ ಮೇಲೆ ಇರುವ ಕಲೆಗಳನ್ನು ಪತ್ತೆಹಚ್ಚಲಾಗುವುದು ಎನ್ನಲಾಗಿದೆ.

000 cash at the time of the crime. Pants 000 shoes! 12 Renukaswamy murder: Darshan was wearing Rs 35
Share. Facebook Twitter LinkedIn WhatsApp Email

Related Posts

ರಾಜ್ಯದ ವಿಕಲಚೇತನರಿಗೆ ಗುಡ್ ನ್ಯೂಸ್: ಈ ಯೋಜನೆಯಡಿ ಸಿಗಲಿದೆ ಮಾಸಿಕ 2000 ರೂ. ಪಿಂಚಣಿ.!

1 Min Read

BREAKING : ವಾಹನ ಸವಾರರೇ ಗಮನಕ್ಕೆ: ಸಿಎಂ ಪ್ರಮಾಣ ವಚನ ಹಿನ್ನೆಲೆ ಇಂದು ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ!

4 Mins Read

BREAKING : ಇಂದು ಬೆಳಗ್ಗೆ 10 ಗಂಟೆಗೆ ಹೈಕಮಾಂಡ್‌ ನಿಂದ ಸಚಿವರ ಪಟ್ಟಿ ರಿಲೀಸ್: ಸಿಎಲ್‌ಪಿ ನಾಯಕ ಡಿಕೆಶಿ

1 Min Read
Recent News

ರಾಜ್ಯದ ವಿಕಲಚೇತನರಿಗೆ ಗುಡ್ ನ್ಯೂಸ್: ಈ ಯೋಜನೆಯಡಿ ಸಿಗಲಿದೆ ಮಾಸಿಕ 2000 ರೂ. ಪಿಂಚಣಿ.!

​ಸೌದಿ ಅರೇಬಿಯಾದ ಭಾರತದ ನೂತನ ರಾಯಭಾರಿಯಾಗಿ ಅನುಭವಿ ರಾಜತಾಂತ್ರಿಕ ‘ವಿಪುಲ್’ ನೇಮಕ !

BREAKING : ಪಾಕಿಸ್ತಾನದಲ್ಲಿ ಸೇನೆಯಿಂದ 17 ಭಯೋತ್ಪಾದಕರ ಹತ್ಯೆ.!

BREAKING : ವಾಹನ ಸವಾರರೇ ಗಮನಕ್ಕೆ: ಸಿಎಂ ಪ್ರಮಾಣ ವಚನ ಹಿನ್ನೆಲೆ ಇಂದು ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ!

State News
KARNATAKA

ರಾಜ್ಯದ ವಿಕಲಚೇತನರಿಗೆ ಗುಡ್ ನ್ಯೂಸ್: ಈ ಯೋಜನೆಯಡಿ ಸಿಗಲಿದೆ ಮಾಸಿಕ 2000 ರೂ. ಪಿಂಚಣಿ.!

By kannadanewsnow57 KARNATAKA 1 Min Read

ಬೆಂಗಳೂರು: ವಿಕಲಚೇತನರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಹಾಗೂ ಅವರಿಗೆ ಆರ್ಥಿಕ ಭದ್ರತೆಯನ್ನು ಒದಗಿಸುವ ಉದ್ದೇಶದಿಂದ ಸರ್ಕಾರವು ‘ಅಂಗವಿಕಲರ ಮಾಸಾಶನ ಯೋಜನೆ’ಯನ್ನು…

BREAKING : ವಾಹನ ಸವಾರರೇ ಗಮನಕ್ಕೆ: ಸಿಎಂ ಪ್ರಮಾಣ ವಚನ ಹಿನ್ನೆಲೆ ಇಂದು ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ!

BREAKING : ಇಂದು ಬೆಳಗ್ಗೆ 10 ಗಂಟೆಗೆ ಹೈಕಮಾಂಡ್‌ ನಿಂದ ಸಚಿವರ ಪಟ್ಟಿ ರಿಲೀಸ್: ಸಿಎಲ್‌ಪಿ ನಾಯಕ ಡಿಕೆಶಿ

ನಾಳೆ ಕೇರಳಕ್ಕೆ ಮುಂಗಾರು ಎಂಟ್ರಿ : ಹವಾಮಾನ ಇಲಾಖೆಯಿಂದ ಬಿಗ್ ಅಪ್ ಡೇಟ್.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.