ಬೆಂಗಳೂರು: ರಾಜ್ಯಾಧ್ಯಂತ ಮೇ.29ರಿಂದ ಶಾಲೆಗಳು ಪುನರಾರಂಭಗೊಳ್ಳಲಿದ್ದಾವೆ. ಈ ಹಿನ್ನಲೆಯಲ್ಲಿ ಎರಡು ವರ್ಷ, ಶಿಕ್ಷಣದಲ್ಲಿ ಹರುಷ ಎನ್ನುವಂತ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಈ ಬಗ್ಗೆ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ ಹಂಚಿಕೊಂಡಿದ್ದು, 2025-26ನೇ ಶೈಕ್ಷಣಿಕ ವರ್ಷದ ಶಾಲೆಗಳ ಪ್ರಾರಂಭೋತ್ಸವವನ್ನು ಹಬ್ಬದ ರೀತಿ ಆಚರಿಸಬೇಕು. ಇದಕ್ಕಾಗಿ ರಾಜ್ಯಾದ್ಯಂತ ʼಎರಡು ವರುಷ; ಶಿಕ್ಷಣದಲ್ಲಿ ಹರುಷʼ ಎಂಬ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೇ 29ರಂದು ಚಾಲನೆ ನೀಡುವರು ಎಂದು ತಿಳಿಸಿದ್ದಾರೆ.
2025-26ನೇ ಶೈಕ್ಷಣಿಕ ವರ್ಷದ ಶಾಲೆಗಳ ಪ್ರಾರಂಭೋತ್ಸವವನ್ನು ಹಬ್ಬದ ರೀತಿ ಆಚರಿಸಬೇಕು. ಇದಕ್ಕಾಗಿ ರಾಜ್ಯಾದ್ಯಂತ ʼಎರಡು ವರುಷ; ಶಿಕ್ಷಣದಲ್ಲಿ ಹರುಷʼ ಎಂಬ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೇ 29ರಂದು ಚಾಲನೆ ನೀಡುವರು ಎಂದು ಶಾಲಾ ಶಿಕ್ಷಣ ಸಚಿವರಾದ @Madhu_Bangarapp ಅವರು ತಿಳಿಸಿದ್ದಾರೆ.… pic.twitter.com/8BazEt348G
— DIPR Karnataka (@KarnatakaVarthe) May 26, 2025