ಪದೇಪದೆ ‘ಕಿರಿಕ್’ ಮಾಡಿಕೊಂಡರೆ ಜಾಮೀನಿ​ಗೆ ಸಮಸ್ಯೆ ಆಗುತ್ತೆ : ಜೈಲಲ್ಲಿರುವ ದರ್ಶನ್ ಗೆ ಪತ್ರ ಬರೆದು ವಕೀಲರ ‘ನೀತಿಪಾಠ’

ಬೆಂಗಳೂರು : ನಟ ದರ್ಶನ್ ಅವರು ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಬಂಧನಕ್ಕೆ ಒಳಗಾಗಿ ಮೂರು ತಿಂಗಳು ಕಳೆದಿದೆ. ಈವರೆಗೆ ಅವರ ಪರ ವಕೀಲರು ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿಲ್ಲ. ಒಂದೊಮ್ಮೆ ಅರ್ಜಿ ಸಲ್ಲಿಕೆ ಆದರೂ ಜಾಮೀನು ಸಿಗೋದು ಅಷ್ಟು ಸುಲಭದಲ್ಲಿ ಇಲ್ಲ ಎಂಬ ಅಭಿಪ್ರಾಯ ಇದೆ. ಇದಕ್ಕೆ ಕಾರಣ ಅವರು ಮಾಡಿಕೊಳ್ಳುತ್ತಿರುವ ಎಡವಟ್ಟುಗಳು. ದರ್ಶನ್​ ಜಾಮೀನಿಗೆ ಆಕ್ಷೇಪಣೆ ಸಲ್ಲಿಸಲು ಪೊಲೀಸರಿಗೆ ದಿನಕ್ಕೊಂದು ಅಸ್ತ್ರ ಸಿಗುತ್ತಿದೆ. ಈ ಸಮಸ್ಯೆಗಳನ್ನು ಸ್ವತಃ ದರ್ಶನ್ ಅವರೇ ಸೃಷ್ಟಿಸಿಕೊಳ್ಳುತ್ತಿದ್ದಾರೆ. ಇದೀಗ ರೇಣುಕಾಸ್ವಾಮಿ … Continue reading ಪದೇಪದೆ ‘ಕಿರಿಕ್’ ಮಾಡಿಕೊಂಡರೆ ಜಾಮೀನಿ​ಗೆ ಸಮಸ್ಯೆ ಆಗುತ್ತೆ : ಜೈಲಲ್ಲಿರುವ ದರ್ಶನ್ ಗೆ ಪತ್ರ ಬರೆದು ವಕೀಲರ ‘ನೀತಿಪಾಠ’